ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಪಂಚಮುಖಿ ಆಂಜನೇಯ ಹವನ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದ ಪೂರ್ವ...
ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್ರ್ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು “ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ಈ ಆಫರ್ ಇನ್ನು ಕೇವಲ 3 ದಿನಗಳು ಮಾತ್ರ...
ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ...
ಸೆಪ್ಟೆಂಬರ್ 2026ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಬಿ. ವಿ ಅನು ಮತ್ತು ಕೆ...
ಉತ್ತರ ಪ್ರದೇಶದ ಗಜಿಯಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಉತ್ತರ ಪ್ರದೇಶದ ಗಜಿಯಾಬಾದ್ ನಲ್ಲಿ ನಡೆದ ವಿದ್ಯಾಭಾರತಿ...
ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ಮಕ್ಕಳ ದಸರಾ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮೂಹ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಏರ್ಪಡಿಸಿದ್ದರು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು...