ಕರ್ನಾಟಕ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ದ್ವಿತೀಯ ದರ್ಜೆ ಸಹಾಯಕ (SDA) ಹಾಗೂ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5,431 ಹುದ್ದೆಗಳಿಗೆ...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಪ್ರಕರಣದ ಅಂದಿನ ತನಿಖಾಧಿಕಾರಿಗಳ ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಅಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ...
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು, ಅ.30: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ...
2026ರ ಅಕ್ಟೋಬರ್ 28ರಂದು, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಸ್ನಾತಕೋತ್ತರ ಕಾರ್ಯಕ್ರಮಗಳಾದ (MBA, MCA, M.Tech-CS ಮತ್ತು M.Tech-VLSI) ಕೋರ್ಸ್ಗಳಿಗೆ ಪ್ರವೇಶ ಪಡೆದ ಒಟ್ಟು 336 ವಿದ್ಯಾರ್ಥಿಗಳನ್ನು ‘ಇಂಡಕ್ಷನ್ ಪ್ರೋಗ್ರಾಂ’ (ಪರಿಚಯಾತ್ಮಕ ಕಾರ್ಯಕ್ರಮ) ಮೂಲಕ...
ಆ.28ರಂದು ನಡೆದ ಜಿಲ್ಲಾಮಟ್ಟದ ಗ್ರಾಮೀಣ ಐಟಿ ಕ್ವಿಝ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಹವೀಶ್ ಶೆಟ್ಟಿ ಮತ್ತು ತನ್ವಿ ಎನ್. ಎಮ್ ಜಿಲ್ಲಾಮಟ್ಟದಿಂದ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು:...
ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ “ಪರಂಪರಾ ದರ್ಶನಂ” ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿದರು.
ಅ 27 ಮತ್ತು 28 ರಂದು ನಡೆದ ‘ಪ್ರೇರಣ – ಸೈನ್ಸ್ ಟೆಸ್ಟ್ – 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ...
ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ಅಶೋಕ ಜನಮನ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್.ಎಸ್.ಟಿ. ಕಾಲೋನಿಯಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ ನಡೆಯಿತು. ಪುತ್ತೂರು:...
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು...
ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ...