ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ಮಂಗಳೂರು,...
ರಬ್ಬರ್ ಧಾರಣೆ ಏರಿಕೆಯಾಗಿದ್ದು, ಕಿಲೋಗೆ ₹300ರ ಗಡಿ ದಾಟಿದೆ. ಇದರಿಂದ ಹಲವು ವರ್ಷಗಳಿಂದ ಉತ್ಪಾದನಾ ವೆಚ್ಚದ ಹೆಚ್ಚಳ ಮತ್ತು ಬೆಲೆ ಏರಿಳಿತದಿಂದ ಸಂಕಷ್ಟ ಎದುರಿಸುತ್ತಿದ್ದ ರಬ್ಬರ್ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿದೆ. ಸುಳ್ಯ, ಅ. 28:...
ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ...
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿಗಳನ್ನು ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಗೆ ಒಳಪಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಭಾಸ್ಕರ್ ರೈ,...
ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಜಯರಾಮ ಎಂಬವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸುಮಾರು ₹6.86 ಕೋಟಿ ಮೊತ್ತದ ಹಣಕಾಸು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಸಾಲದ ಅರ್ಜಿಗಳು, ಆಡಳಿತ ಮಂಡಳಿಯ ಸಭಾ ನಡಾವಳಿಗಳು ಹಾಗೂ ವಕೀಲರ ಕಾನೂನು ಅಭಿಪ್ರಾಯ ಪತ್ರಗಳನ್ನು...
ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88...
ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ದ್ವಿತೀಯ ಪಿಯುಸಿ...
ಪಡವನ್ನೂರು ಗ್ರಾಮದ ವಿದ್ಯಾರ್ಥಿ ಶ್ರೇಯಸ್ ಸಿ. ಭಂಡಾರಿ ರೂಪಿಸಿದ ‘ಸ್ವಯಂಚಾಲಿತ ಟೊಡ್ಡಿ ಸಂಗ್ರಹ ಯಂತ್ರ’ (Automatic Toddy Collection Machine) ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ದೊರೆತಿದೆ. ದೆಹಲಿಯಲ್ಲಿ ನಡೆದ 12ನೇ ರಾಷ್ಟ್ರೀಯ ಮಟ್ಟದ ಇನ್ಸ್ಪೈರ್-ಮಾನಕ್...