ಎಂಬಿಎ ವಿದ್ಯಾರ್ಥಿಗಳು ಬರೀ ಉದ್ಯಮಾಡಳಿತದ ಬಗ್ಗೆ ತಿಳಿದುಕೊಂಡರೆ ಸಾಲದು ಬದಲಾಗಿ ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಂತ್ರಜ್ಞಾನದ ಅರಿವೂ ಇರಬೇಕು. ಅಂತೆಯೇ ಎಂಸಿಎ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಆಡಳಿತದ ಬಗ್ಗೆಯೂ ಅರಿತುಕೊಳ್ಳಬೇಕು. ಹೀಗಾದರೆ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ...
ಕರಾವಳಿಯ ಭಾಗದಲ್ಲಿ ಆಗದಂತಹ ಕಾರ್ಯಕ್ರಮ ಮಹಾಲಿಂಗೇಶ್ವರನ ಕ್ಷೇತ್ರದಲ್ಲಿ ನಡೆಯಬೇಕು. ದೇವಸ್ಥಾನಕ್ಕೆ ಶಾಶ್ವತ ವೇದಿಕೆಯಾಗಿ, ಪ್ರತಿಭೆಗಳಿಗೆ ಅವಕಾಶವಾಗಬೇಕು. ಜನರಿಗೆ ನಿತ್ಯ ಸಾಂಸ್ಕೃತಿಕ ಮನರಂಜನೆ ಸಿಗಬೇಕು. ಈ ಮೂಲಕ ಪುತ್ತೂರು ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡಬೇಕಾಗಿದೆ ಎಂದು ಶಾಸಕ...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇದರ 2026 – 27 ನೇ ಸಾಲಿನ ಗಮಕ ಕಲಾ ಪ್ರಕಾರದ ಶಿಷ್ಯವೇತನಕ್ಕೆ ಪುತ್ತೂರಿನ ಸುಪ್ರಜಾ ರಾವ್ ಆಯ್ಕೆಯಾಗಿರುತ್ತಾರೆ. ಪುತ್ತೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇದರ...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಪ್ರೇಮಾ (44) ಅವರು ಈ...
ಪುತ್ತೂರು: ಅ.10: ಟಿಕೆಟ್ ಹಂಚಿಕೆ ವಿಚಾರದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿ ತನಿಖೆಗೆ ಆಗ್ರಹಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಅವಹೇಳನಕಾರಿ ಹೇಳಿಕೆ ನೀಡಿರುವುದು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹಠ ಯೋಗ ಶಿಬಿರದ ಅಧ್ಯಕ್ಷತೆ ವಹಿಸಿ ಅಂಬಿಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ಭಾರತ ದೇಶದ ಪ್ರತಿಯೊಬ್ಬರೂ ನಮ್ಮ...
ಅಕ್ರಮ ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಾನೂನುಬದ್ಧವಾಗಿ ಮಾಂಸ ಸಾಗಾಟ ನಡೆಸುವ ವಾಹನಗಳನ್ನು ತಡೆಯುವುದು, ಬೆದರಿಸುವುದು ಅಥವಾ ದಾಳಿ ನಡೆಸುವುದು ಕೂಡ ಅಪರಾಧವಾಗುತ್ತದೆ ಎಂದು ಮಂಗಳೂರು ನಗರ...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.25ರಂದು ನಡೆದಿದೆ. ಮೃತರನ್ನು ವೀರಮಂಗಲದ ಸುಂದರ ಅವರ ಪತ್ನಿ ಮಮತಾ (32) ಎಂದು ಗುರುತಿಸಲಾಗಿದೆ. ಪುತ್ತೂರು: ವಿಷ ಪದಾರ್ಥ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಮಂಗಳೂರು: ಧರ್ಮಸ್ಥಳದ...