ಪುತ್ತೂರು ಭಾಗದಲ್ಲಿ ಅಕ್ಟೋಬರ್ 23ರಂದು ಸುರಿದ ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಬೆದ್ರೋಡಿಯಿಂದ ಕಾಂಚನ ಕ್ರಾಸ್ವರೆಗಿನ ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ಮಳೆನೀರು ರಸ್ತೆಯ ಮೇಲೆ ಹರಿದು, ರಸ್ತೆ...
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೂ ನಂಟಿದೆ ಎಂಬ ಮಹತ್ವದ ಸುಳಿವನ್ನು ನಿಖರ ನ್ಯೂಸ್ ಸುಮಾರು 15 ದಿನಗಳ ಹಿಂದೆಯೇ ತನ್ನ EXCLUSIVE ವರದಿಯಲ್ಲಿ...
ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಹಾಗೂ ಮಹಿಳಾ, ಯುವ ಮತ್ತು ವಿದ್ಯಾರ್ಥಿ ಬಂಟರ ವಿಭಾಗಗಳ ಸಹಯೋಗದಲ್ಲಿ ಅ.21ರಂದು ಪುತ್ತೂರು ಬಂಟರ ಭವನದ ಅಂಗಳದಲ್ಲಿ ಎರಡನೇ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅಕ್ಟೋಬರ್ 24 ಶನಿವಾರದಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವೇ.ಮೂ.ದೇವರಥ ಅವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ನಡೆಸಲಾಯಿತು....
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29)...
ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...
ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ‘ನವರಾತ್ರಿ ಆಯುಧ ಪೂಜೆ’ ದಿನಾಂಕ 19-10-2026ರಂದು ಜರುಗಿತು. ಪೂಜೆಯ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಮಾಯಾ ಮೃಗ’ ಎಂಬ ಯಕ್ಷಗಾನ...