ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ...
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವದ ಅದ್ಧೂರಿ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 21ರಂದು ನಡೆಯಲಿರುವ ಈ ವೈಭವದ ಮೆರವಣಿಗೆಗೆ 50ಕ್ಕೂ ಅಧಿಕ ಸ್ತಬ್ಧಚಿತ್ರಗಳು, ವಿವಿಧ ಜಿಲ್ಲೆಗಳ 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು, ಹುಲಿವೇಷ ತಂಡಗಳು...
ಉಳ್ಳಾಲದ ಮೊಗವೀರಪಟ್ನದಲ್ಲಿ ನಡೆಯಲಿರುವ ಶಾರದೋತ್ಸವದ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕಳೆದ ವರ್ಷ ಮೆರವಣಿಗೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಈ ಬಾರಿ ಸ್ತಬ್ಧಚಿತ್ರಗಳ ಸಂಘಟಕರು...
ಉಳ್ಳಾಲ ತಾಲೂಕಿನ ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸಮೀಪ ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು...
ಪ್ರಯೋಗಾಲಯ ಕ್ಷೇತ್ರದಲ್ಲಿ ಹಲವು ಹೊಸತನಗಳೊಂದಿಗೆ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಪುತ್ತೂರಿನ ಪ್ರಸಿದ್ದ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಎಸ್ಸೆಲ್ ಟವರ್ಸ್ ನಲ್ಲಿ ಅ.19ರಂದು ಶುಭಾರಂಭಗೊಂಡಿತು....
1957ರಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಹಾಗೂ ವಿಜಯದಶಮಿ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ಘೋಷಿಸಲಾಗಿದೆ. ಚಿನ್ನ, ವಜ್ರ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಅಕ್ಟೋಬರ್ 15ರಿಂದ ಆರಂಭವಾಗಿರುವ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ಮಹಿಳಾ ಫುಟ್ಬಾಲ್ ತಂಡವು ಅ.16 ರಂದು ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಫುಟ್ಬಾಲ್ ಪಂದ್ಯಾವಳಿ 2026-...
ಸೆಮಿಕಂಡಕ್ಟರ್ ಶಿಕ್ಷಣ, ತಾಂತ್ರಿಕ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ–ಶೈಕ್ಷಣಿಕ ಸಂಸ್ಥೆಗಳ ಸಹಯೋಗವನ್ನು ಬಲಪಡಿಸುವ ಉದ್ದೇಶದಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ (ಇಸಿಇ) ವಿಭಾಗವು ಬೆಂಗಳೂರಿನ ಆರ್ವಿ...
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಪಿಲಿಕುಳ ವಿಜ್ಞಾನ ಕೇಂದ್ರ, ಯು ಆರ್ ರಾವ್ ಉಪಗ್ರಹ ಕೇಂದ್ರ ಬೆಂಗಳೂರು ಸಹಯೋಗದೊಂದಿಗೆ ವಿಶ್ವ ಬಾಹ್ಯಾಕಾಶ ಸಪ್ತಾಹ – 2026 ಕಾರ್ಯಕ್ರಮವು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅ.6 ಮತ್ತು...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಆರೋಗ್ಯ ಕೇಂದ್ರ, ಯುವ ರೆಡ್ ಕ್ರಾಸ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಇವುಗಳ ಸಹಯೋಗದಲ್ಲಿ ಮಂಗಳೂರಿನ ಕುಂಟಿಕಾನದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಕಾರದೊಂದಿಗೆ...