ಬಂಟ್ವಾಳ, ಅ. 19: ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಚೂರಿಯಿಂದ ಹಲವು ಬಾರಿ ಇರಿದ ಘಟನೆ ಅ. 18ರ ರಾತ್ರಿ ನಡೆದಿದೆ. ಬಂಟ್ವಾಳ ತಾಲೂಕಿನ ಸಂಗಬೆಟ್ಟು ನಿವಾಸಿ ಗಣೇಶ್ (34) ನೀಡಿದ...
ಉಪ್ಪಿನಂಗಡಿ: ಶೆಣೈ ರಸ್ತೆಯ ಬಾರ್ ಸಮೀಪ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನ...
ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅ. 18ರಂದು...
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಅಂಗಡಿಯಲ್ಲಿ ವ್ಯಾಪಾರ ನಡೆಸುವ ವಿಚಾರವಾಗಿ ನಡೆದ ಗಲಾಟೆ, ಹಲ್ಲೆ ಹಾಗೂ ಸೊತ್ತುಗಳಿಗೆ ಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು...
ಮಂಗಳೂರು, ಅ. 18: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಚರ್ಚ್ವೊಂದರ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (63) ಅವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣ ದಾಖಲಾದ...
ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.18ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್...
ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ...
ಬಂಟ್ವಾಳ: ಹಣದ ವಿಚಾರವಾಗಿ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಅಜಿತ್ ಕುಮಾರ್ ಶೆಟ್ಟಿ (28) ವಶಕ್ಕೆ ಪಡೆಯಲಾದ ವ್ಯಕ್ತಿ ಪೊಲೀಸ್ ಮೂಲಗಳ ಪ್ರಕಾರ, ಬಂಟ್ವಾಳ...
1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು. ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ...