ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ...
ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು...
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ...
ಪುತ್ತೂರು ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ...
ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ...
ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ...
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ...