ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ. ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು...
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್...
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು...
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ...
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ....
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ...