2026ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ...
ಜಾಗದ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅಕ್ರಮ ಪ್ರವೇಶ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಪುತ್ತೂರಿನ ಒಂದನೇ ಹೆಚ್ಚುವರಿ ಹಿರಿಯ ನ್ಯಾಯಾಲಯ ಆದೇಶಿಸಿದೆ. ಪುತ್ತೂರು: ಜಾಗದ ಗಡಿ...
ಹೊರಗಿನ ಜಗತ್ತಿನಿಂದ ಬಂದ ಕೈದಿಗಳಿಗೆ ಜೈಲು ಎಂದರೆ ಶಿಕ್ಷೆಯ ಸ್ಥಳ. ಆದರೆ, ಅದೇ ಜೈಲಿನ ಗೋಡೆಗಳೊಳಗೆ ನಡೆದಿದ್ದ ಒಂದು ಭೀಕರ ಹತ್ಯೆ ಪ್ರಕರಣಕ್ಕೆ ಬರೋಬ್ಬರಿ 11 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ. ಮಂಗಳೂರು ಕಾರಾಗೃಹದಲ್ಲಿ ಮಾಡೂರು...
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಆಯೋಜಿಸಿದ್ದ ಮಂಗಳೂರು ವಿಭಾಗದ ಅಂತರ್ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನ ಬಾಲಕಿಯರ ಟೇಬಲ್ ಟೆನಿಸ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು,...
ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27′ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಕಿಶನ್ ಪಿ.ಜೆ. ಪ್ರಥಮ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ...
ಪುತ್ತೂರು: ಹಿರಿಯ ಯೋಗ ಗುರು, ಬನ್ನೂರು ನೆಕ್ಕಿಲ ನಿವಾಸಿ ಪ್ರಸಾದ್ ಪಾಣಾಜೆ (70) ಅವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದಿದೆ. ತೋಟಕ್ಕೆ ಅಡಿಕೆ ಹೆಕ್ಕಲೆಂದು ಬೆಳಿಗ್ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಮನೆಗೆ...
ಸುಳ್ಯ: ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು...
ಪುತ್ತೂರು: ಹಿಂದಿನ ಕಾಲದಿಂದಲೂ ಸಮಾಜದಲ್ಲಿ ಲೈಂಗಿಕ ಕಿರುಕುಳ ನಡೆಯುತ್ತಿದ್ದು, ಅದರ ವಿರುದ್ಧ ಧ್ವನಿಯೆತ್ತುವ ಸಾಮರ್ಥ್ಯವನ್ನು ಯಾರೂ ಹೊಂದದೆ ಇರುವುದರಿಂದ ಈ ಹೀನ ಕೃತ್ಯಗಳನ್ನು ಎಸಗುವ ಘಟನೆ ಹೆಚ್ಚಾಗಿದೆ. ಇಂತಹ ವಿಷಯಗಳ ಕುರಿತು ಹೆಣ್ಣು ಮಕ್ಕಳಿಗೆ ತಿಳಿಯಹೇಳುವ...
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಗಾಗಿ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ನಡೆದ ವಿಕಸಿತ ಭಾರತ- 2047 ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, 10ನೇ ತರಗತಿಯ...
ಎಂಆರ್ಪಿಎಲ್ ಆವರಣದಲ್ಲಿ ಸಂಭವಿಸಿದ ಭಾರಿ ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ 54 ಮನೆಗಳು ಹಾಗೂ ದೇವಸ್ಥಾನ, ಚರ್ಚ್, ಮಸೀದಿ ಸೇರಿದಂತೆ ಎಂಟು ಧಾರ್ಮಿಕ ಕೇಂದ್ರಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು ತಿಳಿಸಿದ್ದಾರೆ. ಮಂಗಳೂರು:...