ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚುವರಿ 400 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯದ ಅನ್ವಯ ಈ ಸಂಬಂಧ ಆದೇಶ ಹೊರಡಿಸಲಾಗಿದೆ....
ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ...
ಉಕ್ಕುಡ ಸಮೀಪದ ಕಪ್ಪುಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ವಿಟ್ಲ, ಸೆ.25: ಉಕ್ಕುಡ...
ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಮನೆಯೊಂದಕ್ಕೆ ಕರೆದೊಯ್ದು ಕೂಡಿಹಾಕಿ ಹಲ್ಲೆ ನಡೆಸಿ, ಬಟ್ಟೆ ಬಿಚ್ಚಿಸಿ ನಿಲ್ಲಿಸಿ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ...
ಕರಾವಳಿಯ ದ.ಕ., ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಬಹುತೇಕ ಕಡಿಮೆ ಆಗಿತ್ತು ಉ.ಕ.ದ ಅಂಕೋಲಾ ಕಾರವಾರ ಹೊನ್ನಾವರ ಕುಮಟಾ ಭಟ್ಕಳ ಸಿದ್ದಾಪುರ ತಾಲ್ಲೂಕುಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ದ.ಕ....
ಪುತ್ತೂರು :ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಜಂಟಿಯಾಗಿ ಆಯೋಜಿಸುತ್ತಿರುವ ಅತ್ಯಂತ ಪ್ರತಿಷ್ಠಿತ ‘ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ 2026’ (Eminent Engineer Award 2026) ಗೌರವಕ್ಕೆ ಪುತ್ತೂರಿನ ಶ್ರೀರಾಮ...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಹಾಸಿಗೆಗಳ ಮೆಡಿಕಲ್ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಭೂಮಿಪೂಜೆ ಕಾರ್ಯಕ್ರಮ ಸೆ.25ರಂದು ನಡೆಯಲಿದೆ. ಸೇಡಿಯಾಪುದಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಲಿರುವ ಸ್ಥಳದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಶುಭ ಮುಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು....
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟಬಲ್ ಟ್ರಸ್ಟ್ ಮತ್ತು ಇನ್ನರ್ ವೀಲ್ ಕ್ಲಬ್, ಪುತ್ತೂರು ಜಂಟಿಯಾಗಿ ಉಚಿತ ಬಿ.ಎಂ.ಡಿ. (ಉಚಿತ ಮೂಳೆ ಖನಿಜ ಸಾಂದ್ರತೆ) ಶಿಬಿರವನ್ನು ಆಯೋಜಿಸಿತ್ತು. ಸೆಪ್ಟೆಂಬರ್ 23, ಬುಧವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ...
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್...
ಆರೋಗ್ಯಕರ ‘ಬಿಂದು’ ಮಿನರಲ್ ವಾಟರ್, ಜನಪ್ರಿಯ ‘ಬಿಂದು ಜೀರಾ’, ‘ಸಿಪ್ಆನ್’ ಸೇರಿದಂತೆ 50ಕ್ಕೂ ಅಧಿಕ ಬಗೆಯ ಪಾನೀಯಗಳು ಹಾಗೂ ವಿವಿಧ ತಿನಿಸುಗಳ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿರುವ ಎಸ್.ಜಿ. ಸಮೂಹ ಸಂಸ್ಥೆ, ಇದೀಗ ತನ್ನ ಸಾಮಾಜಿಕ...