ಮದ್ಯದ ಅಮಲಿನಲ್ಲಿ ಸಣ್ಣ ಮೊಬೈಲ್ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮಂಗಳೂರಿನ ಕೊಟ್ಟಾರ ಬಳಿ ನಡೆದಿದೆ. ತಮ್ಮನೇ ತನ್ನ ಅಣ್ಣನ ಎದೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮಂಗಳೂರು, ಆ.31:...
ಮಂಗಳೂರು ಕೆ.ಆರ್.ಐ.ಡಿ.ಎಲ್. (KRIDL) ವಿಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಕಿರುಕುಳದ ವಿರುದ್ಧ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಈಗ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ. ಈ...
ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ಪ್ರತೀ ಸೋಮವಾರ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಗಂಜಿ ಊಟದ ವ್ಯವಸ್ಥೆ ಆರಂಭಿಸಲಾಗಿದೆ. ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ಪ್ರತೀ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಸ್ನಾತಕೋತ್ತರ ವಿಭಾಗಗಳು ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ನಡೆದ ಭಾರತೀಯ ಜ್ಞಾನ ಪರಂಪರೆಯ ಜೀವನೋಪಯೋಗಿತ್ವ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಐಕ್ಯೂಎಸಿ ಘಟಕ, ಕ್ರೀಡಾ ಸಂಘ, ವಿದ್ಯಾರ್ಥಿ ಸಂಘ ಹಾಗೂ ದೈಹಿಕ ಶಿಕ್ಷಣ ವಿಭಾಗ ಇದರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ...
ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ನಗರದ ಸುದಾನ ಸ್ಫೋರ್ಟ್ಸ್ ಕ್ಲಬ್ ಬುಧವಾರ ನಡೆದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು...
ಮಂಗಳೂರು: ರಾಜ್ಯದಲ್ಲಿ 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದ್ದು, ಕರಾವಳಿಯ ಇಬ್ಬರು ಐಪಿಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್...
ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣವೊಂದರ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮಂಗಳೂರು: ಸುಮಾರು ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಇತ್ತೀಚೆಗೆ ಹಾಸನದ ಭೂದೇಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ವಿದ್ಯಾಭಾರತಿ ಪ್ರಾಂತೀಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ಸೆಪ್ಟೆಂಬರ್ನಲ್ಲಿ ಹೈದರಾಬಾದ್ನಲ್ಲಿ ನಡೆಯಲಿರುವ ಕ್ಷೇತ್ರ...