ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಟ್ಯಾಲೆಂಟ್ ಶೋ ಕಾರ್ಯಕ್ರಮವನ್ನು ಉದ್ಘಾಟಿಸಿ ವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್ಇ ) ಇದರ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶಂಕರಿ ಶರ್ಮ ಮಾತನಾಡಿದರು. ”ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಭಾಗ ಹಾಗೂ ನೇಚರ್ ಕ್ಲಬ್ ಸಹಯೋಗದಲ್ಲಿ ನಡೆದ ನೇಚರ್ ಕ್ಲಬ್ ಉದ್ಘಾಟನೆ ಮತ್ತು “ಪರಿಸರ ಪರಿಚಯ: ನಿಸರ್ಗದೊಂದಿಗೆ ನಾವು”...
ಸೈಬರ್ ವಂಚನೆಯ ಹಣವನ್ನು ವರ್ಗಾಯಿಸಲು ‘ಮೂಲ್ ಬ್ಯಾಂಕ್ ಖಾತೆ’ಗಳನ್ನು ಒದಗಿಸುತ್ತಿದ್ದ ಬೃಹತ್ ಜಾಲವೊಂದನ್ನು ಮುಂಬೈ ಸೈಬರ್ ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪುತ್ತೂರಿನ ಉರ್ಲಾಂಡಿ ಮೂಲದ ವ್ಯಕ್ತಿ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ...
ಮುಂಬರುವ ಹಬ್ಬಗಳ ಸಂದರ್ಭದಲ್ಲಿ ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾರ್ವಜನಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳಿಗೆ ಕಟ್ಟುನಿಟ್ಟಿನ ಷರತ್ತುಬದ್ಧ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಂಗಳೂರು: ಮುಂಬರುವ ಹಬ್ಬಗಳ...
ದಾಖಲೆಯ ಲ್ಯಾಮಿನೇಷನ್ ವೇಳೆ ಉಂಟಾದ ಹಾನಿ ಹಾಗೂ ಬಳಿಕ ನಡೆದ ಬೆಳವಣಿಗೆಗಳನ್ನು ಆಧರಿಸಿ ಪುತ್ತೂರಿನಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ‘ಪುತ್ತೂರು ಸೌಹಾರ್ದ ಚಲೋ’ ಆಯೋಜಿಸಲು ದಕ್ಷಿಣ ಕನ್ನಡ...
ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಕೆಪಿಎಸ್ ಸ್ಕೂಲ್ ಪಂಜಿನಡ್ಕ ಮುಲ್ಕಿ ಇಲ್ಲಿ ನಡೆಯಿತು . ಈ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ತಂಡ ಪ್ರಶಸ್ತಿ ಯನ್ನು ಪಡೆದುಕೊಂಡಿರುತ್ತದೆ. ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಓಮ್ನಿ ಕಾರು ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂತರರಾಜ್ಯ ಕಳ್ಳತನದಲ್ಲಿ ತೊಡಗಿದ್ದ...
ಪುತ್ತೂರು ದರ್ಬೆಯ ಅಂಗಡಿಯೊಂದರಲ್ಲಿ ಲ್ಯಾಮಿನೇಶನ್ಗೆ ನೀಡಿದ್ದ ದಾಖಲೆ ಹಾನಿಗೊಳಗಾದ ನಂತರ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಯಾಗಿರುವ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ತೂರು: ನಗರದ...
ವಿಟಿವಿ ವಿಟ್ಲ ಮತ್ತು ಎಸ್ ಎಲ್ ವಿ ಬುಕ್ ಹೌಸ್ ಆಶ್ರಯದಲ್ಲಿ ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ ಎ ಜೆ ರವರಿಗೆ ಹುಟ್ಟೂರಿನ ಗೌರವ...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ...