ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ...
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ (ಅ.ಕ್ರ: 97/2026) ಸಂಬಂಧಿಸಿದಂತೆ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ಒಬ್ಬ ಹಳೆ ಆರೋಪಿಯಾಗಿದ್ದು, ಈತನ ಮೇಲೆ ಈ ಹಿಂದೆಯೇ ಗಂಭೀರ ಕ್ರಿಮಿನಲ್ ಪ್ರಕರಣಗಳು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಂಸ್ಥಾಪಕರು,ವ್ಯವಸ್ಥಾಪಕ ಟ್ರಸ್ಟಿ ಹಾಗೂ ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ|ಶ್ರೀಶ ಭಟ್ ಆಗಮಿಸಿ,...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ”ಭಾವನಾತ್ಮಕ ಸ್ವಾಸ್ಥ್ಯ” ಕುರಿತು ಕಾರ್ಯಗಾರವು ಆ 20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಪುತ್ತೂರು ಇಲ್ಲಿನ ವಿಜ್ಞಾನ ಸಂಘ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ...
ಮಂಗಳೂರು ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ ನಡೆಸಿದ್ದಾರೆ. ಮಂಗಳೂರು:...
ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ.ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ...
ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳ ಉದ್ಯೋಗದ ಅವಶ್ಯಕತೆಗಳನ್ನು ಮನಗಂಡು, ಪುತ್ತೂರಿನಂತಹ ಗ್ರಾಮೀಣ ಭಾಗದಲ್ಲಿ ವೃತ್ತಿಪರ ಕೋರ್ಸ್ಗಳನ್ನು ಪರಿಚಯಿಸುತ್ತಿರುವ ಅಕ್ಷಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ....
ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪುತ್ತೂರು:...
HEF ಪುತ್ತೂರು ಘಟಕದ ಘಟನಾಯಕರು ಹಾಗೂ ಸದಸ್ಯರ ತಂಡವು ಆಗಸ್ಟ್ 19ರಂದು ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರಿನಲ್ಲಿರುವ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿತು. HEF ಪುತ್ತೂರು ಘಟಕದ ಘಟನಾಯಕರು...