ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ...
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ. ಮೂಡುಬಿದಿರೆ, ನ.20:...
ಪುತ್ತೂರು: ದೀಪಾವಳಿಯ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಹಂಚಿಕೊಳ್ಳುವ ಮೂಲಕ ಸೇವೆ, ಸಹಕಾರ ಹಾಗೂ ಮಾನವೀಯತೆಯ ಸಂದೇಶ ಸಾರುತ್ತಿರುವ ಪುತ್ತೂರಿನ ಹೆಮ್ಮೆಯ ‘ಅಶೋಕ ಜನಮನ-2026’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.)...
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ...
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ...
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ...
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ...