ಜಮೀನಿಗೆ ಹಾಕಿದ್ದ ಬೇಲಿ ಕಲ್ಲುಗಳನ್ನು ಕಿತ್ತು ಹಾಕಿ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ನಿವೃತ್ತ ಮುಖ್ಯಗುರು ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ದೇಮೇರು ಎಂಬಲ್ಲಿ ನ.11ರಂದು ನಡೆದಿದೆ ಎನ್ನಲಾಗಿದೆ....
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ...
ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿರುವ ಘಟನೆ ನ.12ರಂದು ಬೆಳಕಿಗೆ ಬಂದಿದೆ. ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ನ.12ರಂದು ಸಂಜೆ ವೇಳೆ ನೇತ್ರಾವತಿ ಸ್ನಾನಘಟ್ಟದ ಬಳಿ...
ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹಲವು ಮಹತ್ವದ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ....
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ನಡೆದಿದ್ದು, ವೈಯಕ್ತಿಕ ವಿಭಾಗದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯೋಗ ತರಬೇತುದಾರ ಹಾಗೂ ವ್ಯಕ್ತಿತ್ವ ವಿಕಸನ ತಜ್ಞ ಜೆ.ಸಿ. ಸತೀಶ್...
ವಿವೇಕಾನಂದ ವಸತಿನಿಲಯದ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಪ್ರಭು, ಸಂಚಾಲಕರಾಗಿ ಸಚಿನ್ ಶೆಣೈ, ಕೋಶಾಧಿಕಾರಿಯಾಗಿ ಅಶೋಕ್ ಕುಂಬ್ಳೆ ಜವಾಬ್ದಾರಿ ಸ್ವೀಕರಿಸಿದರು. ಪುತ್ತೂರು: ವಿವೇಕಾನಂದ ವಸತಿನಿಲಯದ ಆಡಳಿತ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ...