ಪುತ್ತೂರು: ಪುತ್ತೂರಿನ ಪ್ರಸಿದ್ಧ ಉದ್ಯಮಿ, ಶಿವಾನಿ ಬಾಟ್ಲಿಂಗ್ (ಮಹೇಶ್ವರ ಬಾಟ್ಲಿಂಗ್ ಕಂಪನಿ) ಹಾಗೂ ಸಂತೋಷ್ ವೈನ್ಸ್ ಸಂಸ್ಥೆಗಳ ಮಾಲೀಕ, ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ಎ. (69) ಅವರು ನ. 7ರಂದು...
ಎಲೆಕ್ಟ್ರಿಷಿಯನ್ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ....
ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಬಿಜೆಪಿ ಪುತ್ತೂರಿಗೆ ಬಾಡಿಗೆ ಭಾಷಣಕಾರರನ್ನು ಕರೆಸಿ ಶಾಸಕರ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಕಾಂಗ್ರೆಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಹೋರಾಟ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ, ‘ಮತ ಉಳಿಸಿ–ಪ್ರಜಾಪ್ರಭುತ್ವ ರಕ್ಷಿಸಿ’ ಎಂಬ ಘೋಷವಾಕ್ಯದೊಂದಿಗೆ ನವೆಂಬರ್ 9ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ ಹಾಗೂ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...
ಪುತ್ತೂರು: ನವವಿವಾಹಿತೆ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.....
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.8ರಂದು (ಭಾನುವಾರ) ರಾತ್ರಿ 7.30ಕ್ಕೆ ಶ್ರೀ ದೇವರ ಬಲಿ ಹೊರಕಾಣಿಕೆ ನಡೆಯಲಿದೆ. ಬಳಿಕ ನ.9ರಂದು (ಸೋಮವಾರ) ಸಂಜೆ 5 ಗಂಟೆಗೆ ಸಾಮೂಹಿಕ ಗೋಪೂಜೆ ಕಾರ್ಯಕ್ರಮ...
ಭಾರತೀಯ ಅಂಚೆ ಇಲಾಖೆ ಹಾಗೂ ಅಂಚೆ ಅಧೀಕ್ಷಕರ ಕಚೇರಿ, ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ “ಪ್ರಾಮಾಣಿಕತೆಯಿಂದ ಸಮೃದ್ಧಿ” ಎಂಬ ವಿಷಯದ ಕುರಿತು ನಡೆಸಲ್ಪಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು...
ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹5 ಕೋಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಏಳು ಮಠಗಳ ಜೀರ್ಣೋದ್ಧಾರ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಲಾ ₹1 ಕೋಟಿ ಅನುದಾನ ಬಿಡುಗಡೆ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪುತ್ತೂರು: ನಗರದ...