ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ...
ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ. ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ...
ಸುಲ್ತಾನ್ ಗೋಲ್ಡ್ ಶಾಪ್ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ...
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ...
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ...
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ. ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್...
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ನಲ್ಲಿ...
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...