ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್ ನಲ್ಲಿ ಗಾಳಿ ಬೆಳಕು 2026 ವಿಶೇಷ ಮಾರಾಟ ಮೇಳ ಆಯೋಜಿಸಿದ್ದು, ಒಂದು ತಿಂಗಳ ಪರ್ಯಂತ ನಡೆಯಲಿರುವ ಈ ಮಾರಾಟ ಮೇಳದಲ್ಲಿ ಭರ್ಜರಿ ಆಫರ್ ಗಳನ್ನು...
ಪುತ್ತೂರು ತಾಲೂಕಿನ ಕೃಷಿ ಉದ್ಯೋಗ ಸಖಿಯರ ಗೌರವ ಧನ ಕಳೆದ 18 ತಿಂಗಳಿನಿಂದ ಪಾವತಿಯಾಗದೇ ಇದ್ದು ಈ ಬಗ್ಗೆ ಕೃಷಿ ಉದ್ಯೋಗ ಸಖಿಯ ಕಾರ್ಯಕರ್ತರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದು ಈ ಬಗ್ಗೆ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ...
ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲ್ವೆ ವಿಭಾಗದಲ್ಲಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಹೆಚ್ಚಿದ್ದು, 2025ರ ಜನವರಿಯಿಂದ 2026ರ ಆಗಸ್ಟ್ವರೆಗಿನ 20 ತಿಂಗಳಲ್ಲಿ ಸುಮಾರು 16.38 ಲಕ್ಷ ಪ್ರಯಾಣಿಕರು ಈ ಮಾರ್ಗದ ವಿವಿಧ ನಿಲ್ದಾಣಗಳ ಮೂಲಕ ಸಂಚರಿಸಿದ್ದಾರೆ. ಇದೇ ಅವಧಿಯಲ್ಲಿ...
ಪುತ್ತೂರು ನಗರದ ಮುರದ ಜನಮನ್ ಔಷಧ ಕೇಂದ್ರದ ಬಳಿಯಲ್ಲಿ ಕಳೆದ ಹಲವು ಸಮಯಗಳಿಂದ ಭಿಕ್ಷಾಟನೆ ಮಾಡುತ್ತಾ, ಯಾವುದೇ ಆಸರೆ ಇಲ್ಲದೆ ಜೀವನ ನಡೆಸುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಲಕ್ಷ್ಮಣ ಭಂಡಾರಿ ಎಂಬ ನಿರ್ಗತಿಕ ವ್ಯಕ್ತಿಯನ್ನು...
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ...
ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕನೊಬ್ಬ ಪಣಂಬೂರು ಬೀಚ್ನಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಅ. 4ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ...
ವಿಟ್ಲ, ಅ.6: ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಪುತ್ತೂರು ಬಲ್ಯ...
ಪುತ್ತೂರು, ಅ.5: ಹಿರಿಯ ಚಿನ್ನಾಭರಣ ಉದ್ಯಮಿ ಹಾಗೂ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ್ ಭಟ್ (81) ಅವರ ನಿಧನಕ್ಕೆ ಗೌರವ ಸೂಚಿಸಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಹಾಗೂ...
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ...