ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಕಾರಿನಡಿಗೆ ಸಿಲುಕಿ ತಾಯಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಸುಳ್ಯದ ದುಗಲಡ್ಕದಲ್ಲಿ ಸಂಭವಿಸಿದೆ. ದುಗಲಡ್ಕದ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಕ್ಕಳಲ್ಲಿ ಒಬ್ಬರು ಹಿಂದಕ್ಕೆ ತೆಗೆಯುತ್ತಿದ್ದಾಗ,...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ 102ನೇ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ನ.13ರಂದು ಪುತ್ತೂರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶುಕ್ರವಾರ ಬೆಳಗ್ಗೆ 10.30ರಿಂದ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಶಿಬಿರ ನಡೆಯಲಿದೆ. ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ...
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ವಿಸಿಇಟಿ) ಪುತ್ತೂರು ಇದರ 3ನೇ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನಘಾ ಕೆ.ಎನ್. ಅವರು ಕರ್ನಾಟಕ ರಾಜ್ಯ ಅಂಡರ್-23 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು, ನ.10:...
ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಷ್ಣುಪ್ರಸಾದ್ ಸಿ, ಸಂಚಾಲಕರಾಗಿ ರವಿನಾರಾಯಣ ಎಂ ಹಾಗೂ ಕೋಶಾಧಿಕಾರಿಯಾಗಿ ಸಿಎ ದೀಪಕ್ ಕೆ ಜವಾಬ್ದಾರಿ ಸ್ವೀಕರಿಸಿದರು....
ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಹಾಗೂ ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು (ದ.ಕ) ಇದರ ವತಿಯಿಂದ ನಡೆಸಲ್ಪಡುತ್ತಿರುವ ಹಿಂದೂ ಧಾರ್ಮಿಕ ಶಿಕ್ಷಣದ 32ನೇ ಕೇಂದ್ರವನ್ನು ಪುತ್ತೂರಿನ ಬೊಳುವಾರು ಗಣೇಶ ಪ್ರಸಾದ ಕಟ್ಟಡದಲ್ಲಿರುವ, ಪ್ರೀಸ್ಕೂಲ್ ಮತ್ತು ಡೇ...
ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....