ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ. ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ...
ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’...
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್ಪ್ರೆಸ್ ಬಸ್ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರು: ಮೂಲ್ಕಿ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ...
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ...
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ...
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ...
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ...