ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ...
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ...
ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಬೇಕಿದ್ದ ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನ ನಿರ್ವಹಣೆಯ ಕೊರತೆಯಿಂದ ಹದಗೆಟ್ಟಿದೆ ಎಂದು ಎಸ್ಡಿಪಿಐ ಪುತ್ತೂರು ನಗರ ಸಮಿತಿ ಆರೋಪಿಸಿದೆ. ಪುತ್ತೂರು: ಮಕ್ಕಳ ಆಟೋಟ ಹಾಗೂ ಪ್ರವಾಸಿಗರ ಆಕರ್ಷಣೆಯ...
ಸುಲ್ತಾನ್ ಗೋಲ್ಡ್ ಶಾಪ್ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ...
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ...
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ...
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ. ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ...