ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ. ಪಂಜ...
ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಬೆದರಿಕೆ ಹಾಕಿ 72 ವರ್ಷದ ವೃದ್ಧರಿಂದ ₹9 ಲಕ್ಷ ವಸೂಲಿ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು:...
ಕರಾವಳಿ ಭಾಗದ ಜನರ ಕಷ್ಟ–ಸುಖಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು...
ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ನಿಷೇಧದ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಭಾರಿ ಪ್ರಮಾಣದಲ್ಲಿ ಕಂಟೇನರ್ನಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಪತ್ತೆಯಾಗುತ್ತಿದೆ. ಇದು ಸಿಂಥೆಟಿಕ್ ಅಡಿಕೆಯಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು...
ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ )ಹಾಗೂ ಪದುವ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಶಾಲಾ...
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ 19 ವರ್ಷದ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ಫಾಲೋವರ್ಸ್ಗಳಿಗೆ ಕಳುಹಿಸುವುದಾಗಿ ಬೆದರಿಸಿ ಬರೋಬ್ಬರಿ ₹5.24 ಲಕ್ಷಕ್ಕೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ...
44 ನೇ ವರ್ಷದ ಫಿಲೋಮಿನಾ ಗಣೇಶೋತ್ಸವದ ಅಂಗವಾಗಿ ಅರಸು ಮುಂಡ್ಯಾತ್ತಾಯ ದೈವಸ್ಥಾನ ಪಾಂಗ್ಲಾಯಿ, ಕಲ್ಲಾರೆ ಹಾಗೂ ಕೆಮ್ಮಿಂಜೆ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರಗಳ ಮಕ್ಕಳ ವತಿಯಿಂದ ಶ್ಲೋಕ, ಭಜನೆ, ಆಚಾರ – ವಿಚಾರ, ಕುಣಿತ ಭಜನೆ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ (ಎಸ್.ಪಿ.ವೈ.ಎಸ್ಸ್.ಎಸ್) ವತಿಯಿಂದ ಐದನೇ ಬಾರಿಗೆ ಪುತ್ತೂರಿನ ಬಲ್ನಾಡಿನಲ್ಲಿರುವ ಪ್ರಾಚೀನ ಪ್ರಸಿದ್ಧ ಶ್ರೀ ಬಟ್ಟಿ ವಿನಾಯಕ ದೇವಸ್ಥಾನದಲ್ಲಿ ಸೆ.14ರಂದು ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ ಸಾಮೂಹಿಕ ಗಣಪತಿ ಯೋಗ ನಮಸ್ಕಾರವನ್ನು...