ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ವರ್ತಕರ ಮೇಲೆ ಅಮಾನವೀಯ ದಾಳಿ ನಡೆದಿದೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಮಹಿಳೆಯ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯು ಇದನ್ನು ಖಂಡಿಸಿ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ‘ಸ್ವಯಂಪ್ರೇರಿತ...
ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಲಿಟಲ್ ಚಾಂಪ್ಸ್ ಸಂಗೀತ ಕಾರ್ಯಕ್ರಮದಲ್ಲಿ ವಿಟ್ಲದ ಪ್ರತಿಭೆ ಪುಣಚ ಗ್ರಾಮದ, ಮೂಡಂಬೈಲ್ ನಿವಾಸಿ ಜಯರಾಮ್ ರೇವತಿ ದಂಪತಿಗಳ ಪುತ್ರ ಅಶ್ಮಿತ್ ಎ ಜೆ...
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣಿತ – ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನೆಹರು ನಗರ ಪುತ್ತೂರು ಇಲ್ಲಿ ಆ.13ರಂದು...
ಸಮವಸ್ತ್ರ ಕೇವಲ ಗುರುತಾಗಿದ್ದರಷ್ಟೇ ಸಾಲದು, ಅದು ಧರಿಸಿದವನ ಅಂತರಂಗದಲ್ಲಿ ದೇಶಭಕ್ತಿಯ ಪುಳಕವನ್ನು ಮೂಡಿಸಬೇಕೆಂಬ ವಿನೂತನ ಕಲ್ಪನೆಯೊಂದಿಗೆ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಇಂತಹ ಸಮವಸ್ತ್ರವನ್ನು ಜಾರಿಗೊಳಿಸಲಾಗಿದೆ. ಪುತ್ತೂರು: ಶಾಲಾ...
ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 50ನೇ ವರ್ಷದ ಸ್ವಾತಂತ್ರ್ಯೋತ್ಸವ, ಆಟಿದ ಕೂಟ ಹಾಗೂ ಗಣಿತ ಮೆಟ್ರಿಕ್ ಮೇಳವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಕಮರುನ್ನಿಸ ದ್ವಜಾರೋಹಣ ಮಾಡಿ ಸಭಾ ಕಾರ್ಯಕ್ರಮದ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಕೃಷ್ಣ ವೇಷ ಹಾಗೂ ಯಶೋಧ ಕೃಷ್ಣ ಸ್ಪರ್ಧೆಯು ಆಗಸ್ಟ್ 30, 2026ರ ಭಾನುವಾರ...
ಮಂಗಳೂರು ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ ಬಾಲ್ಯ ವಿವಾಹವೊಂದನ್ನು ಜಿಲ್ಲಾಡಳಿತದ ವಿವಿಧ ಘಟಕಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಡೆದಿದ್ದಾರೆ. ಮಂಗಳೂರು: ನಗರದ ಹೊರವಲಯದ ಕಣ್ಣೂರಿನಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯೊಂದಿಗೆ ನಡೆಯುತ್ತಿದ್ದ...
ಫಲ್ಗುಣಿ ನದಿಗೆ ಬಿದ್ದ ಚೆಂಡನ್ನು ತೆಗೆಯಲು ಹೋಗಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳೂರಿನ ಕಸಬಾ ಬೆಂಗ್ರೆ ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ. ಸ್ಥಳೀಯ ನಿವಾಸಿ ಮೊಹಮ್ಮದ್ ಸನಾವುಲ್ಲಾ (25) ಮೃತಪಟ್ಟ ದುರ್ದೈವಿ. ಮಂಗಳೂರು:...
ಚಿತ್ರನಟ ದರ್ಶನ್ ಸಂಕಷ್ಟಕ್ಕೆ ಕಾರಣವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಪುತ್ತೂರು ಮೂಲದ ಗೌರವ್ ಶೆಟ್ಟಿ, ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ....
ಕರ್ನಾಟಕದ ಅತ್ಯಂತ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆಯಲ್ಲಿ ಪುತ್ತೂರು ತಾಲೂಕಿನ ಪುಣಚದ ಬಾಲ ಪ್ರತಿಭೆ ಅಶ್ಮಿತ್ ಎ.ಜೆ. ವಿಜೇತರಾಗಿ (Winner) ಹೊರಹೊಮ್ಮಿದ್ದಾರೆ. ಆ ಮೂಲಕ ಕರಾವಳಿಯ...