ಮಂಗಳೂರು ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ ನಡೆಸಿದ್ದಾರೆ. ಮಂಗಳೂರು:...
ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ.ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ...
ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳ ಉದ್ಯೋಗದ ಅವಶ್ಯಕತೆಗಳನ್ನು ಮನಗಂಡು, ಪುತ್ತೂರಿನಂತಹ ಗ್ರಾಮೀಣ ಭಾಗದಲ್ಲಿ ವೃತ್ತಿಪರ ಕೋರ್ಸ್ಗಳನ್ನು ಪರಿಚಯಿಸುತ್ತಿರುವ ಅಕ್ಷಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ....
ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪುತ್ತೂರು:...
HEF ಪುತ್ತೂರು ಘಟಕದ ಘಟನಾಯಕರು ಹಾಗೂ ಸದಸ್ಯರ ತಂಡವು ಆಗಸ್ಟ್ 19ರಂದು ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರಿನಲ್ಲಿರುವ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿತು. HEF ಪುತ್ತೂರು ಘಟಕದ ಘಟನಾಯಕರು...
ಮಂಗಳೂರು ನಗರದ ಕೆಎಫ್ಸಿ (KFC) ರೆಸ್ಟೋರೆಂಟ್ ಶಾಖೆಯಲ್ಲಿ ಹಳೆಯ ಕೋಳಿ ಮಾಂಸ (ಚಿಕನ್) ಪೂರೈಸಲಾಗುತ್ತಿದೆ ಎಂಬ ಗ್ರಾಹಕರ ದೂರಿನನ್ವಯ ಆಹಾರ ಸುರಕ್ಷತಾ ವಿಭಾಗದ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಬೆನ್ನಲ್ಲೇ ಸ್ಪಷ್ಟನೆ...
ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ...
ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದ್ದು, ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ ‘ವಿದ್ಯಾಮಾತಾ ಅಕಾಡೆಮಿ’...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ 2026ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಪುತ್ತೂರು: ವಿದ್ಯಾರ್ಥಿ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲದ ಆಂಗ್ಲ ವಿಭಾಗ, ಲಿಟರರಿ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ‘ಫ್ರಮ್ ಪೇಜಸ್ ಟು ಪಿಕ್ಸೆಲ್ಸ್’ ಕಾರ್ಯಕ್ರಮ ನಡೆಯಿತು. ಕಾಯಕ್ರಮದಲ್ಲಿ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ...