ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಮೇಳದಲ್ಲಿ ಒಟ್ಟು 2,416 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗದ ಆಫರ್ ಪತ್ರ ಪಡೆದುಕೊಂಡಿದ್ದು, 6,183...
ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ (ರಿ) ವತಿಯಿಂದ, ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿದ್ದ ದಿವಂಗತ ರಘುನಾಥ ಶೆಟ್ಟಿ ಅವರಿಗೆ ಇತ್ತೀಚೆಗೆ ಕೊಡಂಗಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ವಿಟ್ಲ: ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ...
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪುಣಚ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ...
ಸಾರ್ವಜನಿಕರು ತಮ್ಮ ನ್ಯಾಯಾಲಯದ ದೀರ್ಘಕಾಲದ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’ ಆಯೋಜಿಸಲಾಗಿದೆ. ಪುತ್ತೂರು: ಸಾರ್ವಜನಿಕರು ತಮ್ಮ ನ್ಯಾಯಾಲಯದ ದೀರ್ಘಕಾಲದ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ...
ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೇಯಸ್ ಸಿ. ಭಂಡಾರಿ ಅವರು ಸಿದ್ಧಪಡಿಸಿದ ವಿಜ್ಞಾನ ಮಾದರಿಯು ರಾಜ್ಯ ಮಟ್ಟದ ‘ಇನ್ಸ್ಪೈರ್ MANAK’ ಪ್ರಶಸ್ತಿ ಸ್ಪರ್ಧೆಯಲ್ಲಿ ವಿಜೇತವಾಗಿದೆ. ಪುತ್ತೂರು: ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವತಿಯಿಂದ ಮಂಗಳೂರಿನ ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ನಡೆದ ಈಜು ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು....
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯುವ ಸಂಘ’ (BJYS) ಸ್ಥಾಪನೆಗೆ ಮುಂದಾಗಿದೆ. ಈ ಯೋಜನೆಯಡಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಆತನ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಪ್ರಾಣ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್...
ಕರಾವಳಿಯ ಮತ್ತೊಬ್ಬ ಪ್ರತಿಭೆ ಗಗನಯಾನ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. ಮಂಗಳೂರಿನ ಕಾವೂರು ನಿವಾಸಿ ಐಶ್ವರ್ಯ ರಾಜ್ ಅವರು ತಮ್ಮ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಅಧಿಕೃತವಾಗಿ ‘ಕಮರ್ಷಿಯಲ್ ಪೈಲಟ್ ಲೈಸೆನ್ಸ್’ (CPL) ಪಡೆದುಕೊಳ್ಳುವ ಮೂಲಕ...