ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ನವೆಂಬರ್ 26ರಂದು ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಶೈಕ್ಷಣಿಕ ವಿಭಾಗದ ಕುಲಸಚಿವರಾದ ಡಾ. ನಾರ್ಬರ್ಟ್ ಮಸ್ಕರೇನ್ಹಸ್ ಮಾತನಾಡಿದರು. ಪುತ್ತೂರು:...
ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್...
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಟ್ಲ:...
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ...
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3...
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪುತ್ತೂರು: ಪುಣಚದಲ್ಲಿ...
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು...