ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ...
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು...
ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ...
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ...
ಎಸ್ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ....
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ...
ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ. ಪುತ್ತೂರು: ಮೆಡ್ಲ್ಯಾಂಡ್...
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ...
ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ...