ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪುತ್ತೂರು: ಪುಣಚದಲ್ಲಿ...
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು...
ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ...
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು...
ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ...
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ...
ಎಸ್ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್...