ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ. ಪುತ್ತೂರು: ಮೆಡ್ಲ್ಯಾಂಡ್...
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ...
ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ...
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು. ಪುತ್ತೂರು: ಮನುಷ್ಯನ ಜೀವನದ...
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ. ಮಧ್ಯಪ್ರದೇಶದ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ ನವೆಂಬರ್ 27 ರಿಂದ 28, 2026 ರವರೆಗೆ ಮಂಗಳೂರಿನ ಅಡ್ಯಾರ್ನಲ್ಲಿರುವ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯುನಿಕೇಷನ್ಸ್ (COSMIC–2026) ಕುರಿತು...