ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವ್ಯಾಪಾರ ಕೌಶಲ್ಯ, ಉದ್ಯಮಶೀಲತೆ ಮತ್ತು ವ್ಯಾವಹಾರಿಕ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ‘ಮಾರ್ಕೆಟ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು....
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪುತ್ತೂರಿನ ಬಾಲವನದಲ್ಲಿ ವಿದ್ಯಾಭಾರತಿ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಎಸ್.ಜಿ.ಎಫ್.ಐಗೆ ಆಯ್ಕೆಯಾಗಿದ್ದಾರೆ. ಪುತ್ತೂರು : ನಗರದ ನಟ್ಟೋಜ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗ, ಐಇಇಇ ವಿದ್ಯಾರ್ಥಿ ವಿಭಾಗ, ಸೆಂಟರ್ ಆಫ್ ರೀಸರ್ಚ್ ಎಕ್ಸಲೆನ್ಸ್ ಇದರ ಸಂಯುಕ್ತ ಆಶ್ರಯದಲ್ಲಿ 24 ಗಂಟೆಗಳ ಹ್ಯಾಕಥಾನ್...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ತಿದ್ದುಪಡಿಗಳು’ ಕುರಿತು ಕಾರ್ಯಗಾರವು ನ 24 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು:...
ಮಾಝ್ ಟೇಕ್ವಾಂಡೋ ಅಕಾಡೆಮಿ ಆಶ್ರಯದಲ್ಲಿ ನ 15 ರಂದು ನಡೆದ ರಾಜ್ಯಮಟ್ಟದ ಓಪನ್ ಸ್ಟೇಟ್ ಲೆವೆಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ 2026 – 27′ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ...
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ...
ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ...
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450...
ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ...