ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ...
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ...
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ...
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ...
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ...
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರು, ನ.20: ನಗರದ ಹೊರವಲಯದ...
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ...
ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ...
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ...
ಈ ಬಾರಿಯ ಕನ್ನಡ ರಾಜ್ಯೋತ್ಸವವು ಅನೇಕ ಓದುಗ ಮತ್ತು ಬರೆಹಗಾರರಿಗೆವಿಶೇಷವಾದುದು. ಪುಸ್ತಕ ಅವಲೋಕನ – ಓದುಬರಹದ ಸುತ್ತಮುತ್ತ ಎಂಬಹೆಸರಿನ ಫೇಸ್ ಬುಕ್ ಬಳಗವೊಂದು ನವೆಂಬರ್ ಇಡೀ ತಿಂಗಳು ಪ್ರತಿದಿನವೂ ಒಬ್ಬೊಬ್ಬ ಲೇಖಕರ ಕುರಿತು ಪುಸ್ತಕ ಪರಿಚಯ...