ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.18ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್...
ಪುತ್ತೂರು: ನಗರದ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಈ ವೇಳೆ ಮಹಿಳೆಯರ ಮೇಲೂ...
ಬಂಟ್ವಾಳ: ಹಣದ ವಿಚಾರವಾಗಿ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳದ ಅಜಿತ್ ಕುಮಾರ್ ಶೆಟ್ಟಿ (28) ವಶಕ್ಕೆ ಪಡೆಯಲಾದ ವ್ಯಕ್ತಿ ಪೊಲೀಸ್ ಮೂಲಗಳ ಪ್ರಕಾರ, ಬಂಟ್ವಾಳ...
1994ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ಗ್ರಾಹಕರ ವಿಶ್ವಾಸ ಗಳಿಸಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿ ಅ.16ರಂದು ಪುತ್ತೂರಿನ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಂಡಿತು. ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ...
ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ...
ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು...
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಭೀಕರ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಗ್ಗೆ ನಗರದ ಖಾಸಗಿ...
ಪುತ್ತೂರು ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ...