ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450...
ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ...
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ...
ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್, ತನ್ನ 7ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ. ಪುತ್ತೂರು: ಶಿಕ್ಷಣದ ಜೊತೆಗೆ ಸಂಸ್ಕೃತಿ,...
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು. ಕ್ರೀಡೆಯು ಜೀವನದ...
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ...
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ...