ಪುತ್ತೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ SGFI ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ ಈಜುಗಾರರು 21 ಪದಕ ಪಡೆದು ಸಾಧನೆ ಮೆರೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿಎಸಿ...
ಮಂಗಳೂರು Mangalore ಅ 15 : ಬಟ್ಟೆ ಖರೀದಿಸುವ ಸೋಗಿನಲ್ಲಿ ಅಂಗಡಿಗೆ ಬಂದ ಬುರ್ಖಾಧಾರಿ ಮಹಿಳೆಯೊಬ್ಬರು , ಅಲ್ಲಿನ ಸಿಬ್ಬಂದಿಗಳನ್ನು ಯಾಮಾರಿಸಿ ಬುರ್ಖಾದೊಳಗಡೆ ಬಟ್ಟೆಗಳನ್ನು ಅಡಗಿಸಿ ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಿಂಗಳ ಹಿಂದೆ...
ಸುಬ್ರಹ್ಮಣ್ಯ: ದೇಶದ ಪ್ರಸಿದ್ಧ ಉದ್ಯಮಿಗಳಾದ ಬಿರ್ಲಾ ಗ್ರೂಪ್ (Birla Group) ಕುಟುಂಬದ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ(Kukke subrahmanya) ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಿಕೆ ಬಿರ್ಲಾ ಗ್ರೂಪ್...
ಮಂಗಳೂರು : ಅ 14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು Puttur ಅ 14: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು...
ಬಂಟ್ವಾಳ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ತನ್ನಸ್ನೇಹಿತರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಕಾರನ್ನು ಅಡ್ಡಗಟ್ಟಿ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ...
ಪುತ್ತೂರು, ಅ 14 : ಪುತ್ತೂರು ಸರ್ಕಾರಿ ಬಸ್ ನಿಲ್ದಾಣಕ್ಕೆ ನೂತನ ನಾಮಕರಣ ಮಾಡಿ ಸರ್ಕಾರ ಆದೇಶಿಸಿದೆ. ‘ ಕೋಟಿ ಚೆನ್ನಯ್ಯ’ ಎಂದು ನೂತನವಾಗಿ ನಾಮಕರಣ ಮಾಡಿ ಆದೇಶದಲ್ಲಿ ತಿಳಿಸಿದೆ. ಪುತ್ತೂರು ನಗರದ ಕರ್ನಾಟಕ ರಾಜ್ಯ...
ಪುತ್ತೂರು ಅ 14 : ಬನ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಜಿನ್ನಪ್ಪ ಗೌಡ(53ವ.)ರವರು ಅ.14ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ಪೊಡಿಯ ಗೌಡರವರ ಪುತ್ರ. ಕಳೆದ ಕೆಲವು...
ಮಂಗಳೂರು mangalore ಅ 14 :ಅಪರಿಚಿತ ಸ್ಕಾರ್ಪಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ...
ಮಂಗಳೂರು Mangalore ಅ 14:: ಜಿಲ್ಲಾ ಕಂಬಳ ಸಮಿತಿಯಿಂದ ನಡೆಸಲ್ಪಡುವ ಕರಾವಳಿಯ ಪ್ರತಿಷ್ಠಿತ ಜಾನಪದ ಕ್ರೀಡೆ ‘ಕಂಬಳ’ದ (Kambala) 2022 -23 ಸೀಸನಿನ ಸಂಭಾವ್ಯ ವೇಳಾಪಟ್ಟಿ ಪ್ರಕಟಗೊಂಡಿದೆ. ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ...