ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಷ್ಣುಪ್ರಸಾದ್ ಸಿ, ಸಂಚಾಲಕರಾಗಿ ರವಿನಾರಾಯಣ ಎಂ ಹಾಗೂ ಕೋಶಾಧಿಕಾರಿಯಾಗಿ ಸಿಎ ದೀಪಕ್ ಕೆ ಜವಾಬ್ದಾರಿ ಸ್ವೀಕರಿಸಿದರು....
ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಹಾಗೂ ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು (ದ.ಕ) ಇದರ ವತಿಯಿಂದ ನಡೆಸಲ್ಪಡುತ್ತಿರುವ ಹಿಂದೂ ಧಾರ್ಮಿಕ ಶಿಕ್ಷಣದ 32ನೇ ಕೇಂದ್ರವನ್ನು ಪುತ್ತೂರಿನ ಬೊಳುವಾರು ಗಣೇಶ ಪ್ರಸಾದ ಕಟ್ಟಡದಲ್ಲಿರುವ, ಪ್ರೀಸ್ಕೂಲ್ ಮತ್ತು ಡೇ...
ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಪಂಚಮುಖಿ ಆಂಜನೇಯ ಹವನ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದ ಪೂರ್ವ...
ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್ರ್ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು “ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ಈ ಆಫರ್ ಇನ್ನು ಕೇವಲ 3 ದಿನಗಳು ಮಾತ್ರ...