ರಾಜ್ಯದ ಕಾಂಗ್ರೆಸ್ ಸರ್ಕಾರದ ವಿವಿಧ ನಿರ್ಧಾರಗಳು ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಆರ್ಥಿಕ ಹೊರೆ ಹೆಚ್ಚಿಸುತ್ತಿವೆ. ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ನೀಡುತ್ತಿರುವ ಆದ್ಯತೆಯನ್ನು ಜನರ ನೈಜ ಸಮಸ್ಯೆಗಳ ಪರಿಹಾರಕ್ಕೂ ನೀಡಬೇಕು....
ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿ ಕದಿಕೆ ನಿವಾಸಿ...
ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದು, ಆಕೆಯಿಂದ ₹15.30 ಲಕ್ಷ ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಬಿಬಿಎ ಲಾಜಿಸ್ಟಿಕ್ಸ್ ವಿದ್ಯಾರ್ಥಿಗಳಿಗೆ ಮಂಗಳೂರಿನ ನವ ಮಂಗಳೂರು ಬಂದರು ಪ್ರಾಧಿಕಾರ, ಕೂಳೂರಿನ VRL Logistics Ltd ಹಾಗೂ ಪಣಂಬೂರಿನ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಎ. ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಅಕ್ಟೋಬರ್ 25, 2026ರಂದು ದಕ್ಷಿಣ ಕನ್ನಡ ಜಿಲ್ಲೆಯ ಆಳಂಕಾರಿನ ದೀನದಯಾಳು ರೈತ ಸಭಾಭವನದಲ್ಲಿ ನಡೆದ ಐರನ್ ಟೆಂಪಲ್ ಜಿಲ್ಲಾ ಮಟ್ಟದ ದೇಹದಾರ್ಢ್ಯ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೌಜನ್ಯ ಕುಟುಂಬಸ್ಥರು ನೂತನ ಎಸ್ಐಟಿ ಮುಖ್ಯಸ್ಥ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದರು. ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ಮಜ್ಜಾರಡ್ಕ ಶ್ರೀ ವಿಷ್ಣು ಯುವ ಬಳಗದ ವತಿಯಿಂದ ನವೆಂಬರ್ 1ರಂದು ನಡೆದ ಕೆಸರಡೊಂಜಿ ದಿನ ಕಾರ್ಯಕ್ರಮದ ಸಮಾರಂಭದಲ್ಲಿ ಕಾವು ನವೋದಯ ಒಕ್ಕೂಟಕ್ಕೆ ಪ್ರತಿಷ್ಠಿತ ಶ್ರೀ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುತ್ತೂರು: ಮಜ್ಜಾರಡ್ಕ...
ಪುತ್ತೂರಿನ ಚಿನ್ನಾಭರಣ ವ್ಯಾಪಾರದಲ್ಲಿ ಶತಮಾನದ ಪರಂಪರೆ ಹಾಗೂ ತಲೆಮಾರುಗಳ ವಿಶ್ವಾಸದೊಂದಿಗೆ ಗುರುತಿಸಿಕೊಂಡಿರುವ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಯ ಶತಮಾನೋತ್ಸವದ ವಿಶೇಷ ಲಾಂಛನವನ್ನು ಅನಾವರಣಗೊಳಿಸಲಾಯಿತು. ಪುತ್ತೂರು, ಅ. 30: ಪುತ್ತೂರಿನ ಚಿನ್ನಾಭರಣ ವ್ಯಾಪಾರದಲ್ಲಿ ಶತಮಾನದ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ...
ಸಮುದ್ರದಲ್ಲಿ ಮೀನುಗಾರಿಕಾ ಬಲೆ ಎಳೆಯುವ ವೇಳೆ ನೀರಿಗೆ ಬಿದ್ದು ಗಾಯಗೊಂಡ ಮೀನುಗಾರನನ್ನು ಭಾರತೀಯ ಕರಾವಳಿ ಕಾವಲು ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಮಧ್ಯರಾತ್ರಿ ನಡೆಸಿದ ಸಾಹಸಮಯ ಕಾರ್ಯಾಚರಣೆಯಲ್ಲಿ ರಕ್ಷಿಸಿರುವ ಘಟನೆ ನವೆಂಬರ್ 1ರಂದು ನಡೆದಿದೆ. ಮಂಗಳೂರು:...