ಪ್ರತಿ ಕ್ಷೇತ್ರದಲ್ಲಿಯೂ ಕೃತಕ ಬುದ್ದಿಮತ್ತೆಯು ಅಗಾಧವಾದ ಪ್ರಭಾವವನ್ನು ಬೀರುತ್ತಿದೆ. ಇದರಿಂದಾಗಿ ಉದ್ಯೋಗ ನಷ್ಟವಾಗುತ್ತಿದೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ನೂತನ ತಂತ್ರಜ್ಞಾನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡ ಪ್ರತಿಯೊಬ್ಬರಿಗೂ ಸಾಕಷ್ಟು ಅವಕಾಶಗಳು ಸಿಗುತ್ತವೆ ಎಂದು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್...
ನವೆಂಬರ್ 1ರಂದು ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 11 ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ...
ಪುತ್ತೂರಿಗರ ಬಹುದಿನಗಳ ಬೇಡಿಕೆಗೆ ಕೊನೆಗೂ ಮನ್ನಣೆ ದೊರೆತಿದೆ. ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವೆ ಸಂಚರಿಸಲಿರುವ ನೂತನ ಯಶವಂತಪುರ–ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ (26655/26656) ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಅಧಿಕೃತ ನಿಲುಗಡೆ...
ದಕ್ಷಿಣ ಕನ್ನಡ ಸೇರಿದಂತೆ ಇಡೀ ರಾಜ್ಯದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳು ಅಕ್ರಮವಾಗಿ ನುಸುಳಿದ್ದಾರೆ ಎಂದು ಬಿಜೆಪಿ ನಾಯಕರು ಕಟ್ಟುಕಥೆ ಕಟ್ಟಿ, ದ್ವೇಷ ಬಿತ್ತಿ ಭೀತಿ ಹುಟ್ಟಿಸಿದ್ದರು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದ್ದು, ಶನಿವಾರ ಧರ್ಮಸ್ಥಳದ ಮಣ್ಣಸಂಕದಲ್ಲಿ ಸುಮಾರು ಐದು ಗಂಟೆಗಳ ಕಾಲ ಸ್ಥಳ ಪರಿಶೀಲನೆ ನಡೆಸಿದೆ. ಈ ವೇಳೆ ಅಪರಾಧ ನಡೆದ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ದೇಶವನ್ನು ಉತ್ತಮ ಹಾದಿಯತ್ತ...
ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಸನ...
ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಅಡ್ಡಿಪಡಿಸಿ, ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರಿನ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್...