ಆ.28ರಂದು ನಡೆದ ಜಿಲ್ಲಾಮಟ್ಟದ ಗ್ರಾಮೀಣ ಐಟಿ ಕ್ವಿಝ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಹವೀಶ್ ಶೆಟ್ಟಿ ಮತ್ತು ತನ್ವಿ ಎನ್. ಎಮ್ ಜಿಲ್ಲಾಮಟ್ಟದಿಂದ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು:...
ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಏಕತಾ ವೇದಿಕೆಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ “ಪರಂಪರಾ ದರ್ಶನಂ” ಕಾರ್ಯಕ್ರಮದಲ್ಲಿ ಪ್ರಧಾನ ವಕ್ತಾರರಾಗಿ ಭಾಗವಹಿಸಿ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿದರು.
ಅ 27 ಮತ್ತು 28 ರಂದು ನಡೆದ ‘ಪ್ರೇರಣ – ಸೈನ್ಸ್ ಟೆಸ್ಟ್ – 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ...
ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ಅಶೋಕ ಜನಮನ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್.ಎಸ್.ಟಿ. ಕಾಲೋನಿಯಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ ನಡೆಯಿತು. ಪುತ್ತೂರು:...
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು...
ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ಮಂಗಳೂರು,...
ರಬ್ಬರ್ ಧಾರಣೆ ಏರಿಕೆಯಾಗಿದ್ದು, ಕಿಲೋಗೆ ₹300ರ ಗಡಿ ದಾಟಿದೆ. ಇದರಿಂದ ಹಲವು ವರ್ಷಗಳಿಂದ ಉತ್ಪಾದನಾ ವೆಚ್ಚದ ಹೆಚ್ಚಳ ಮತ್ತು ಬೆಲೆ ಏರಿಳಿತದಿಂದ ಸಂಕಷ್ಟ ಎದುರಿಸುತ್ತಿದ್ದ ರಬ್ಬರ್ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿದೆ. ಸುಳ್ಯ, ಅ. 28:...
ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಕರೆದೊಯ್ಯಲ್ಪಟ್ಟ ಕಾರ್ಮಿಕನೊಬ್ಬ ಶಿವಮೊಗ್ಗದಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಾರಿಂಜ ಬೈತಾರು ಮನೆ...
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ...