“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್...
ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ...
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಒಂದು ನಿಗೂಢ ಯೋಜನೆ. ಕಾರ್ಪೊರೇಟ್ ಜಗತ್ತಿನ ಪರವಾಗಿ ಕಾರ್ಯನಿರ್ವಹಿಸುವ ಮೋದಿ ಸರಕಾರ ರೈತರನ್ನು ಕತ್ತಲಲ್ಲಿಟ್ಡು, ವಿಮಾ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ತಂದ ಯೋಜನೆ ಇದು ಎಂದು ಪುಡಾ...
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ...
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪುತ್ತೂರು, ಅ. 7:...
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ...
ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ...
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ...