ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ. ಕಲ್ಮಡ್ಕ: ಮೀನು ಹಿಡಿಯಲು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ...
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ –...
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು...
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಳ್ಯ: ತಾಲೂಕಿನ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, 2026ರ ಅಕ್ಟೋಬರ್ 10 ರಂದು ತನ್ನ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ (ಸ್ವಾಯತ್ತತೆಯ ಎರಡನೇ ಬ್ಯಾಚ್) 16ನೇ ಘಟಿಕೋತ್ಸವ ಸಮಾರಂಭವನ್ನು ಆಚರಿಸಿತು. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್...
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು...
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ...
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು...