ಆತ್ಮಾಲಯ ಅಕಾಡಮಿ ಬೆಂಗಳೂರು ಇದರ ಮುಖ್ಯಸ್ಥೆ ಡಾ.ಪದ್ಮಜ ಸುರೇಶ್ ನೇತೃತ್ವದಲ್ಲಿ ವಾರ್ಷಿಕವಾಗಿ ಪ್ರದಾನ ಮಾಡುವ 2023 ರ ಶ್ರೀಶಾಂತ ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಅವಾರ್ಡಗೆ ತೆಂಕು ತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ ,ಸಂಘಟಕರಾದ ಯಚ್.ದಾಸಪ್ಪ...
ಧರ್ಮಸ್ಥಳ : ಡಿ 12 : NGO ವೊಂದರ ಹೆಸರು ದುರ್ಬಳಕೆ ಮಾಡಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಡಿ 11 ರಂದು ಪ್ರಕರಣ ದಾಖಲಾಗಿದೆ. ಗುರುವಾರ...
ಮಂಗಳೂರು ಡಿಸೆಂಬರ್ 08: ದೈವಾರಾಧನೆ ದಕ್ಷಿಣ ಕನ್ನಡ ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಜನರ ಬದುಕಿನಲ್ಲಿ ಹಾಸು ಹೊಕ್ಕಿದ್ದು ಇದನ್ನು ಇಲ್ಲಿ ತಲೆ ತಲಾಂತರದಿಂದ ಶ್ರದ್ಧೆ, ಭಯ ಭಕ್ತಿಯಿಂದ ಆರಾಧಿಸಲಾಗುತ್ತದೆ. ನಂಬಿದವನ ಕೈಯನ್ನು ದೈವ...
ಮಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಠಿ ಬ್ರಹ್ಮರಥೋತ್ಸವ ಇದೇ 17 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಡಿ 14ರಿಂದ 19ರವರೆಗೂ ಈ ದೇವಸ್ಥಾನಕ್ಕೆ ಭಾರಿ...
ಪುತ್ತೂರು: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ...
Arecanut Yellow leaf diseases Remedy ಕರಾವಳಿ ಕರ್ನಾಟಕದ ಜೀವನಾಡಿ, ಇಲ್ಲಿನ ಬದುಕಿನ ಆಧಾರ ಸ್ಥಂಭ ಎನಿಸಿಕೊಂಡಿರುವ ಅಡಿಕೆಗೆ (Arecanut) ಕಂಟಕವಾಗಿ ಪರಿಣಮಿಸಿರುವ ಹಳದಿ ಎಲೆ ರೋಗ (Yellow leaf diseases) ಮೊತ್ತ ಮೊದಲ ಬಾರಿ...
ಪುತ್ತೂರು: ಎರಡು ತಿಂಗಳ ಹಿಂದೆ ಪುತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು, ಅಪಹರಿಸಿ, ಅತ್ಯಾಚಾರಗೈದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಡಬದ ಯಜ್ಞೇಶ್ ಜಾಮೀನು ಮಂಜೂರಾದ ಆರೋಪಿ...
ಪುತ್ತೂರು : ತೆರವಾಗಿರುವ ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ರಾಜ್ಯ ಚುನಾವಣೆ ಆಯೋಗ ಮರು ಮತದಾನ ದಿನಾಂಕವನ್ನು ಡಿ.27ಕ್ಕೆ ಫಿಕ್ಸ್ ಮಾಡಿದೆ. ವಾರ್ಡ್ ನಂ.1 ರಕ್ತೇಶ್ವರಿ ಘಟಕದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಶಿವರಾಮ್ ಹಾಗೂ...
ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಮುರಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರು ಸಮೀಪ ನಡೆದಿದೆ. ಸಾಲೆತ್ತೂರು ನಿವಾಸಿ ಗುಲಾಬಿ(48 ವ.) ಮೃತ ದುರ್ದೈವಿ ಮಹಿಳೆ. ಗುಲಾಬಿರವರು ಅಡಿಕೆ ತೋಟದಲ್ಲಿ ಕೆಲಸ...
ಪುತ್ತೂರು: ಪುತ್ತೂರು ನಗರದ ಬೈಪಾಸ್ಸಿನಲ್ಲಿರುವ ತೆಂಕಿಲದ ವಿವೇಕಾನಂದ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ...