ನೆಲ್ಯಾಡಿ, ಡಿ.06. ಶಿರಾಡಿ ಘಾಟ್ ನ ಗುಂಡ್ಯ ಕೆಂಪು ಹೊಳೆ ಸಮೀಪ ವಾಹನವೊಂದು ಗೂಡ್ಸ್ ಟೆಂಪೋಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಪಘಾತವು ಬುಧವಾರ ಬೆಳಗಿನ ಜಾವ ನಡೆದಿದ್ದು, ಮೃತಪಟ್ಟ ಇಬ್ಬರೂ...
ಪುತ್ತೂರು: ಕೆದಿಲದಲ್ಲಿ ನವೆಂಬರ್ 22 ರಂದು ನಡೆದ ಸರಣಿ ಕಳ್ಳತನದ ಆರೋಪಿಯನ್ನು ಸ್ಥಳೀಯರು ಡಿ 4 ರಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು , ಇಂದು(ಮಂಗಳವಾರ) ಬಂಧಿಸಿರುವ ಬಗ್ಗೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.ಮೂಲತಃ ವಿಟ್ಲ ಸಮೀಪದ...
ಬೆಳಗಾವಿ: ತನ್ನ ಮೇಲೆ ಎಫ್ಐಆರ್ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ. ಇದನ್ನು...
ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಶ್ವಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ, ಮಂಡ್ಯ ಇಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ...
ವಿಟ್ಲ: ಪೂರ್ವ ದ್ವೇಷದಿಂದ ಇಬ್ಬರ ತಂಡ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ, ಈ ಬಗ್ಗೆ ಕೇಳಲು ಹೋದ ತಾಯಿ ಮತ್ತು ಪತ್ನಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ , ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಇಬ್ಬರ...
ಪುತ್ತೂರು : ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿನ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಭಾನುವಾರ ನ 3 ರಂದು ಪತ್ತೆಯಾಗಿದೆ. ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ(46)...
ಪುತ್ತೂರು : ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ( ಡಿ 2) ರಾತ್ರಿ ಸಂಭವಿಸಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಟ್ಟೆ ನಿವಾಸಿ...
ಪುತ್ತೂರು : ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ನ 3ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಸಮೀಪದ ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು...
ಮಂಗಳೂರು: ಹೆರಿಗೆ ಬಳಿಕ ಸಾಮಾನ್ಯವಾಗಿ ಬಾಣಂತಿಯರನ್ನು/ ಮಹಿಳೆಯರನ್ನು ಕಾಡುವ ಮಾನಸಿಕ ಖಿನ್ನತೆಗೆ (Mental disorder) ತುತ್ತಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕೂವರೆ ತಿಂಗಳ ಹಸುಗೂಸನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆ ಎಂಬಲ್ಲಿ ನಡೆದಿದೆ....
ಪುತ್ತೂರು: ಮಾಣಿ- ಮೈಸೂರು ಹೆದ್ದಾರಿಯ ಕಬಕ ಕುವೆಹಿತ್ತಿಲು ತಿರುವಿನಲ್ಲಿ ಸರಕಾರಿ ಬಸ್ಸು ಹಾಗೂ ಕಾರಿನ ಮದ್ಯೆ ಶನಿವಾರ ಮದ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತ ದ ತೀವ್ರತೆ ಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ ಬಾಗಿಲು ತೆರೆಯಲಾಗದ...