ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಮರುಕಳಿಸಿದೆ. ಸೋಮವಾರ ಸಂಜೆ ಅನ್ಯಕೋಮಿನ ಜೋಡಿಯನ್ನು ತಡೆದ ಬಜರಂಗದಳದ(Bajrang Dal) ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ (Moral Policing) ನಡೆಸಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ...
ಕಾರೊಂದರ ಮೇಲೆ ಕಾಡಾನೆಯೊಂದು (Wild Elephant) ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಹಾಗೂ ಕಾರಿಗೆ ಹಾನಿ (Attack on car) ಉಂಟು ಮಾಡಿದ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ನ.27 ರಾತ್ರಿ...
ಪುತ್ತೂರು: ಸವಣೂರಿನ ಎಡಪತ್ಯ ಫಾರ್ಮ್ಸ್ ನಲ್ಲಿ ಅಡಿಕೆ ಕಳ್ಳತನ ನಡೆಸಿ ಮನೆಯವರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಗ ತಪ್ಪಿಸಿಕೊಳ್ಳುವ ವೇಳೆ ಕಳ್ಳನೊಬ್ಬ ಮನೆ ಮಾಲೀಕನಿಗೆ ಕಡಿದು ಗಾಯಗೊಳಿಸಿದ ಪ್ರಕರಣದ ಸ್ಥಳ ಪರಿಶೀಲನೆಯನ್ನು ಭಾನುವಾರ ಬೆಳ್ಳಾರೆ...
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯಕ್ಕೆ ಹೊಸ ಬ್ರಹ್ಮರಥ ನಿರ್ಮಿಸಲಾಗಿದ್ದು, ಸಮರ್ಪಣೆಗೆ ಮುಹೂರ್ತ ನಿಗದಿಯಾಗಿದೆ. ಜ.16 ರಂದು ರಥ ಸಮರ್ಪಣೆಯಾಗಲಿದ್ದು, ಜ. 19 ರಂದು ಬ್ರಹ್ಮರಥೋತ್ಸವ ನಡೆಯಲಿದೆ. ಪೆರುವಾಜೆ ಶ್ರೀ...
ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಅಪೂರ್ವ ಸಾನಿಧ್ಯ ಹೊಂದಿರುವ, ಚತುರ್ದಾನ ಪರಂಪರೆಗೆ ಖ್ಯಾತಿ ಪಡೆದ ವಿವಿಧ ಜನಕಲ್ಯಾಣಗಳ ಮೂಲಕ ಸಮಸ್ತ ಜನತೆಯನ್ನು ತನ್ನತ್ತ ಸೆಳೆಯುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಡಿಸೆಂಬರ್ 8 ರಿಂದ...
ಬಂಟ್ವಾಳ : ಅಕ್ಕಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆಯಾದ ಅಚ್ಚರಿಯ ಪ್ರಕರಣವೊಂದು ಬಂಟ್ವಾಳ ತಾಲೂಕಿನ ಗ್ರಾಮೀಣ ಭಾಗವಾದ ಸಜಿಪ ಮುನ್ನೂರು ಎಂಬಲ್ಲಿ ನಡೆದಿದೆ. ಎರಡು ಕುಟುಂಬದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ...
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಹದಿನಾಲ್ಕರ ಹರೆಯದ ಹೈಸ್ಕೂಲ್ ವಿದ್ಯಾರ್ಥಿನಿಯೊರ್ವಳು SLE ಡಿಸೀಸ್ ಎಂಬ ಮಾರಣಾಂತಿಕ ಖಾಯಿಲೆಗೆ ತುತ್ತಾಗಿದ್ದು ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಆಕೆಯ ಹೆತ್ತವರು ಮಗಳ ಚಿಕಿತ್ಸಾ ವೆಚ್ಚಕ್ಕಾಗಿ ದಾನಿಗಳ ನೆರವನ್ನು...
ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಬೆಂಗಳೂರು ಕಂಬಳ’ವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 1:15ರ ಸುಮಾರಿಗೆ ಈ...
ಪುತ್ತೂರು : ಸವಣೂರಿನ ಫಾರ್ಮ್ಸ್ ಒಂದರಿಂದ ಅಡಕೆ ಕಳ್ಳತನಕ್ಕೆ ಇಬ್ಬರ ತಂಡ ವಾಹನದಲ್ಲಿ ಬಂದಿದ್ದು ಅಡಕೆ ದೋಚುವ ಸಂದರ್ಭದಲ್ಲಿ ಫಾರ್ಮ್ ಮಾಲೀಕನ ಪುತ್ರನ ಕೈಗೆ ಸಿಕ್ಕಿಬಿದ್ದ ಸಂದರ್ಭ ತಲವಾರು ದಾಳಿ ನಡೆಸಿ ಮಾಲೀಕರ ಪುತ್ರನನ್ನು ಗಾಯಗೊಳಿಸಿದ...
ಪುತ್ತೂರು : ಉಪ್ಪಿನಂಗಡಿಯಲ್ಲಿ ಉಪ್ಪಿನಂಗಡಿಯಲ್ಲಿ ಪುತ್ತಿಲ ಪರಿವಾರದ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಬೃಹತ್ ಹಿಂದೂ ಸಂಗಮ ಇಂದು (ನ.26) ರಂದು ಸಂಜೆ ನಡೆಯಲಿದೆ. ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ 6.30ಕ್ಕೆ...