ಪುತ್ತೂರು: ವಿಷದ ಹಾವು ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂಗಳದಲ್ಲಿ ವಾಕಿಂಗ್ ಮಾಡುತ್ತಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತವಾಗಿದೆ ಎನ್ನಲಾಗಿದೆ. ದೇಹದಲ್ಲಿ ವಿಷದ ಅಂಶ...
ನೆಹರು ನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ಪುತ್ತೂರು: ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ 52000 ಕೋಟಿಗಳಷ್ಟು ಅನುದಾನವನ್ನು ನೀಡಿದೆ. ಜಿಲ್ಲೆಯ ಹಲವೆಡೆ ಕಾಮಗಾರಿಗಳು...
ಪುತ್ತೂರು: ಮುಕ್ರಂಪಾಡಿ ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಝಳಪಿಸಿದ ಪ್ರಕರಣ ಏಳು ಮಂದಿ ಬಂಧಿತರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ. ಶಾಂತಿಗೋಡು ನಿವಾಸಿ ದಿನೇಶ್ ಪಂಜಿಗ, ನರಿಮೊಗರುವಿನ ಭವಿತ್, ಬೊಳ್ವಾರ್ ನಿವಾಸಿ ಮನ್ವಿತ್, ಚಿಕ್ಕಮುಡ್ನೂರಿನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ, ಧಾರ್ಮಿಕ ಕ್ರೀಡಾ ಹಾಗೂ ಪ್ರತಿಭಟನಾ ಕಾರ್ಯಕ್ರಮಗಳಿಗೆ ಹೊರತು ಪಡಿಸಿ ಉಳಿದ ಕಾರ್ಯಕ್ರಮಗಳಿಗೆ ಜನ ಸೇರುವುದು ಸೀಮಿತ ಸಂಖ್ಯೆಯಲ್ಲಿ. ರಾಷ್ಟ್ರೀಯ ನಾಯಕರು ಆಗಮಿಸುವ ಕೆಲವೊಂದು ರಾಜಕೀಯ ಸಮಾವೇಶಗಳಿಗೆ ದೊಡ್ಡ ಸಂಖ್ಯೆಯಲ್ಲಿ ಜನ...
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕರಾದ ಗುಂಡಿಬೈಲು ಲಕ್ಷ್ಮೀನಾರಾಯಣ ಆಚಾರ್ಯ ಅವರ ಹುಟ್ಟಿದ ಹಬ್ಬದ ದಿನಾಚರಣೆ, ರಕ್ತದಾನ ಶಿಬಿರವು ನ.10ರಂದು ನೆರವೇರಿತು. ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್...
ಪುತ್ತೂರು: ಮಗನ ಮೇಲೆ ಜೀವಬೆದರಿಕೆ ಇದೆಯೆಂದು ಈ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಇದೀಗ ಹಲ್ಲೆ ಯತ್ನ ನಡೆದಾಗ ಮನೀಶ್ ಕುಲಾಲ್ ತಂದೆ ಆನಂದ್ ಎಂಬವರು ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್. ವಿಜಯೇಂದ್ರ ಆಯ್ಕೆಯಾಗುತ್ತಿದ್ದಂತೆ, ಅವರನ್ನು ಪುತ್ತೂರು ಬಿಜೆಪಿ ವಿರುದ್ದ ಬಂಡಾಯದ ಬಾವುಟ ಹಾರಿಸಿರುವ ಪುತ್ತಿಲ ಪರಿವಾರದ ನಾಯಕರು ಭೇಟಿ ಮಾಡಿದ್ದು ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತನ್ನ ಬ್ಯುಸಿ ಕಾರ್ಯ...
ಸೌಜನ್ಯ ಪರ ಹೋರಾಟಗಾರ , ತುಳುನಾಡಿನ ದೈವ ಚಿಂತಕ ತಮ್ಮಣ್ಣ ಶೆಟ್ಟಿಯವರ ಮೇಲೆ ವಿಶ್ವ ಹಿಂದೂ ಪರಿಷತ್ ನವರು ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿದೆ ಎನ್ನಲಾಗಿದೆ. ಹಿಂದೂ ಧರ್ಮದ ಶೃದ್ದಾ ಬಿಂದು ಸಾಧು ಸಂತರ ಅವಹೇಳಕಾರಿ...
ಪುತ್ತೂರು: ಪುತ್ತಿಲ ಪರಿವಾರದ ಕಛೇರಿ ಮುಂಭಾಗದಲ್ಲಿ ತಲ್ವಾರ್ನೊಂದಿಗೆ ಕಾರಿನಲ್ಲಿ ಬಂದ ತಂಡ ಮುಖಂಡರೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ.10ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಹಿಂದು...
ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಚಿನ್ನ ಎನ್ನುವುದು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ. ಚಿನ್ನ ಸೌಂದರ್ಯ ವರ್ಧಕ ಮಾತ್ರವಲ್ಲದೆ, ಆರೋಗ್ಯ ದೃಷ್ಟಿಯಿಂದಲೂ ಮಹತ್ವದ ಪಾತ್ರ ವಹಿಸುತ್ತದೆ ಎಂದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. 78ವರ್ಷ ಗಳಿಂದ ಈ ಸಂಸ್ಥೆ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿದ್ದು...