ಉಪ್ಪಿನಂಗಡಿ: ಪತಿ ಹಾಗೂ ಆತನ ಮನೆ ಮಂದಿ ವರದಕ್ಷಿಣೆಗಾಗಿ ಪೀಡಿಸಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿರುತ್ತಾರೆ ಎಂದು ಆರೋಪಿಸಿ ಇಲ್ಲಿನ ಕೊಪ್ಪಳ ನಿವಾಸಿ ಬಿ.ಫಾತಿಮಾ ಎಂಬವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಫಾತಿಮಾ,...
ಸುಳ್ಯ: ಬೆಂಗಳೂರಿನಲ್ಲಿ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡ ಐಶ್ವರ್ಯಾ ಅವರ ಮನೆಯವರು ಆಕೆಯ ನೇತ್ರದಾನ ಮಾಡಿದ್ದು, ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿ ಐಶ್ವರ್ಯಾ...
ಸುಳ್ಯ: ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ಭೂಮಿ ಕುಸಿದು ಬೃಹತ್ ಹೊಂಡ ಸೃಷ್ಟಿಯಾಗಿದೆ. ನ.3 ರ ಸಂಜೆ ಸುರಿದ ಬೃಹತ್ ಮಳೆಗೆ ಉಡುಪಿ ಗಾರ್ಡನ್ ಎದುರಿನ ಪಾರ್ಕಿಂಗ್ ಜಾಗದಲ್ಲಿಸುಮಾರು ಹತ್ತು ಅಡಿಯಷ್ಟು ಆಳಕ್ಕೆ ಗುಂಡಿ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರಿನ ಜಿ.ಎಂ.ಎಸ್.ಅಟೋರಿಕ್ಷಾ ಚಾಲಕ – ಮಾಲಕರ ಸಂಘದ...
ಸುಬ್ರಹ್ಮಣ್ಯ, ನ. 1: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸುಬ್ರಹ್ಮಣ್ಯ ಪೊಲೀಸರು ಬೆಳ್ಳಾರೆಯ ಯುವಕನನ್ನು ಬಂಧಿಸಿದ್ದಾರೆ. ಬೆಳ್ಳಾರೆಯ ಅಟೋ ಚಾಲಕ ಮಹೇಶ್ ಬಂಧಿತ ಆರೋಪಿ, ಪಂಜದ ಬಾಲಕಿಯನ್ನು ಆಟೋ...
ಇನ್ನೂ ಐಶ್ವರ್ಯ ಸಾವಿನ ಬಳಿಕ ರಾಜೇಶ್ ಮತ್ತು ಆತನ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯ ತವರು ಮನೆಯವರು ಸಾಕಷ್ಟು ಅಸ್ತಿವಂತರಾಗಿದ್ದು, ಗಂಡನ ಮನೆಯವರು...
ಪುತ್ತಿಲ ಪರಿವಾರ ವಿಟ್ಲ ವಲಯ ಹಾಗೂ ಶನೈಶ್ಚರ ಪೂಜಾ ಸಮಿತಿ ವತಿಯಿಂದ ಡಿಸೆಂಬರ್ 9 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ...
ಪುತ್ತೂರು: ನವೆಂಬರ್ 13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಪುತ್ತೂರು: ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಪುತ್ತೂರು ತಾಲೂಕಿನ ಗ್ರಾಮಾಂತರ ಭಾಗವಾದ ಸರ್ವೆ ಗ್ರಾಮದಲ್ಲಿ ನ 1 ರಂದು ನಡೆದಿದೆ. ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ...
ಪುತ್ತೂರು: ಉಪ್ಪಿನಂಗಡಿ – ಕಡಬ ರಸ್ತೆಯ ಪದಾಳ ಎಂಬಲ್ಲಿ ವ್ಯಕ್ತಿಯೊಬ್ಬರ ಜಮೀನಲ್ಲಿ ಕೆಲವು ದಿನಗಳಿಂದ ಸೇನಾ ವಾಹನವೊಂದು ನಿಂತಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ. ಸೇನಾ ವಾಹನ ಕಳೆದ ಹಲವು ದಿನಗಳಿಂದ ಇಲ್ಲಿ ಯಾಕೇ...