ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ 2 ರಿಂದ 3 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಿದ್ದು ಇದಕ್ಕಾಗಿ ಹಲವು ಯೋಜನೆಗಳನ್ನು ಇಲ್ಲಿ ಜಾರಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು: ಪ್ರಸ್ತುತ ರಾಜ್ಯದಲ್ಲಿರುವುದು ಸುಲಿಗೆಕೋರ ಸರಕಾರ. ಒಂದೆಡೆ ಮಳೆ ಇಲ್ಲದೆ ಬರ ಪರಿಸ್ಥಿತಿಯಿದೆ. ಇನ್ನೊಂದೆಡೆ ಕಾಂಗ್ರೆಸ್ʼನ ಸೂಟ್ ಕೇಸ್ ಭರ್ತಿಯಾಗಿದೆ. ಬಿಜೆಪಿ ನಿರಂತರ ಹೋರಾಟ ಹಾಗೂ ಜನಾಂದೋಲನದ ಮೂಲಕ ಜನರನ್ನು ಎಬ್ಬಿಸಲಿದೆ ಎಂದು ಶಾಸಕ ಸಂಜೀವ...
ಪೆರ್ನೆಯ ಕಳೆಂಜ-ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸೇರಿದ ಆಭರಣಗಳು ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಭರಣಗಳು ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ನಾಪತ್ತೆಯಾದ ಚಿನ್ನಾಭರಣದೊಂದಿಗೆ...
ವಿಟ್ಲ: ಮಂಗಲಪದವು ಕೈಂತಿಲ ನಿವಾಸಿ ಮಿಥುನ್ ಕುಮಾರ್ ಅಗ್ನಿವೀರ್ ಮೂಲಕ ಭಾರತದ ಸೈನ್ಯಕ್ಕೆ ಆಯ್ಕೆಯಾಗಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಿಥುನ್ ಕುಮಾರ್ ಅವರು ನಿರಂತರ ನಡೆಸಿದ ಫಲವಾಗಿ ಈಗ ಭಾರತದ ಸೇನೆಯ ಭಾಗವಾಗಿದ್ದಾರೆ. ಮಿಥುನ್ ತನ್ನ...
ಬೆಳ್ತಂಗಡಿ : ಕರ್ತವ್ಯ ನಿರತ , ಯುನಿಫಾರ್ಮ್ ನಲ್ಲಿದ್ದ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish...
ಮಂಗಳೂರಿನ ಇತಿಹಾಸ ಪ್ರಸಿದ್ದ ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವದ ಸಂದರ್ಭ ಹಾಕುವ ಅಂಗಡಿಗಳ ವಿಚಾರದಲ್ಲಿ ಈ ವಿವಾದ ಏರ್ಪಟ್ಟಿದೆ. ಜಾತ್ರೆಯಲ್ಲಿ ಹಿಂದೂಯೇತರರಿಗೂ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಹಾಗೂ ಸನಾತನ ಹಿಂದೂ ವ್ಯಾಪಾರಸ್ಥರ...
ಪುತ್ತೂರು: ಪುತ್ತೂರು (Puttur Short-circuit) ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಮಂಗಳವಾರ ಮಧ್ಯಾಹ್ನ ಬಂದ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಕಂಪ್ಯೂಟರ್...
ಪುತ್ತೂರು : ಪುತ್ತೂರು ನಗರಸಭೆಯ ಸೋಲಿಲ್ಲದ ಸರದಾರ , ಶ್ವಾನಪ್ರೇಮಿ, ಮಂಗಳೂರು ಮೂಲದ ಉದ್ಯಮಿ ಪುತ್ತೂರು ಕಾಂಗ್ರೇಸ್ ಮುಖಂಡ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ನಲ್ಲಿ ಕಾಂಗ್ರೇಸ್ ಮೂಲಕ ಸ್ಪರ್ಧಿಸಿ...
ಪುತ್ತೂರಿನ ಹೈಸ್ಕೂಲ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್ ಬಂಧಿತ ಆರೋಪಿ. ಈತನ ವಿರುದ್ದ ಪೋಕ್ಸೊ...
ಸವಣೂರು ಸೀತಾರಾಮ ರೈಯವರ ಬದುಕು ಯುವ ಪೀಳಿಗೆಗೆ ಮಾದರಿಯಾಗಿದ್ದು, ಇವರ ಜೀವನ ಕ್ರಮ ಸಮಾಜದ ಪ್ರತಿಯೊಬ್ಬರಿಗೂ ಮಾರ್ಗದರ್ಶನವಾಗಿದೆ ಎಂದು ಶ್ರೀ ಕ್ಷೇತ್ರ ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಅ.15 ರಂದು...