ಪುತ್ತೂರು: ಗಣೇಶ್ ಚತುರ್ಥಿ ಹಬ್ಬದ ಸಂದರ್ಭ 500ರ ಗಡಿ ದಾಟಬಹುದೆಂಬ ನಿರೀಕ್ಷೆ ಹುಟ್ಟಿಸಿದ್ದ, ಸಿಂಗಲ್ ಚೋಲ್ ಅಡಿಕೆ ಧಾರಣೆ ಬಳಿಕ ಕುಂಟುತ್ತಾ ತೆವಳುತ್ತ ಸಾಗಿದ್ದು, ನವರಾತ್ರಿ ಹಬ್ಬ ಆರಂಭಕ್ಕೆ ಮುಂಚೆ ದಿಢೀರ್ ಕುಸಿತಕೊಳಗಾಗಿ ಬೆಳೆಗಾರರನ್ನು ಆತಂಕಕ್ಕೆ...
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಡೆದ ಪಿಕ್ ಅಪ್ ವಾಹನ ಕಳವು ಪ್ರಕರಣವನ್ನು 20 ದಿನಗಳ ಬಳಿಕ ಬೇಧಿಸಿರುವ ಪೊಲೀಸರು 8 ಮಂದಿಯನ್ನು ಬಂದಿಸಿದ್ದಾರೆ. ಬಂಟ್ವಾಳ ತಾಲೂಕು ಕೋಲ್ನಾಡು ಗ್ರಾಮ ಕುಡ್ತಮುಗೇರು ನಿವಾಸಿ...
ಪುತ್ತೂರು : ವೃದ್ಧ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಕಳ್ಳಿಯರ ತಂಡವೊಂದು ಹಾಡುಹಗಲೇ ರಾಜರೋಷವಾಗಿ ಪುತ್ತೂರಿನ ಬಸ್ಸು ನಿಲ್ದಾಣದ ಅವರಣದಲ್ಲಿ ಎಗರಿಸಿಕೊಂಡು ಹೋದ ಘಟನೆಯೊಂದು ಶನಿವಾರ ಸಂಜೆ ನಡೆದಿದೆ. ಪುತ್ತೂರು ಬಸ್ಸು ನಿಲ್ದಾಣದಲ್ಲಿ ಪೊಲೀಸ್ ಚೌಕಿ ಇದ್ದರೂ...
ಸ್ಥಳೀಯ ಬಿಜೆಪಿ ನಾಯಕರು ಕಾರ್ಯಕರ್ತರ ಭಾವನೆಗಳಿಗೆ ಬೆಲೆ ನೀಡುತ್ತಿಲ್ಲ ಹಾಗೂ ಟಿಕೆಟ್ ನೀಡುವಿಕೆಯಲ್ಲಿ ಪಾರದರ್ಶಕ ನೀತಿಯನ್ನು ಪಕ್ಷ ಅನುಸರಿಸುತ್ತಿಲ್ಲ ಎಂಬ ಸಂಕಥನದೊಂದಿಗೆ (Narrative) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಭಾವಿ...
ಪುತ್ತೂರು: ಶ್ರೀಶಾರದಾ ಭಜನಾ ಮಂದಿರದಲ್ಲಿ ಅ.15ರಿಂದ 24 ರವರೆಗೆ ನಡೆಯುವ 89ನೇ ವರ್ಷದ ಶ್ರೀ ಶಾರದೋತ್ಸವವು ಈ ಬಾರಿ ಪುತ್ತೂರಿನಲ್ಲಿ ನಾಡ ಹಬ್ಬದ ರೀತಿ ಆಚರಿಸಲಾಗುವುದು. ಬೊಳ್ವಾರಿನಿಂದ ದರ್ಭೆಯವರೆಗೆ ಪುತ್ತೂರಿನ ರಾಜ ಬೀದಿಯನ್ನು ವಿದ್ಯುತ್ ದೀಪಗಳಿಂದ...
ಪುತ್ತೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ. 15ರಿಂದ 24ರತನಕ ನಡೆಯಲಿರುವ 89ನೇ ವರ್ಷದ ಪುತ್ತೂರು ಶಾರದೋತ್ಸವದ ಆಮಂತ್ರಣ ವಿತರಣೆಗೆ ದರ್ಬೆ ವೃತ್ತದ ಬಳಿ ಗುರುವಾರ ಚಾಲನೆ ನೀಡಲಾಯಿತು....
ಮಂಗಳೂರಿನ ಪ್ರತಿಷ್ಟಿತ ಉದ್ಯಮಿ ಕೊಡುಗೈ ದಾನಿ, ಜಿಎಸ್ಬಿ ಸಮುದಾಯದ ಪ್ರಮುಖ, ಹಲವು ಕೋಟಿಗಳ ಒಡೆಯ ಮುಂಡ್ಕೂರು ರಾಮದಾಸ್ ಕಾಮತ್ (ಎಂ.ಆರ್.ಕಾಮತ್) ರವರ ಅಸಹಜ ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಎಸಿಪಿ ಮಹೇಶ್...
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಮೃತಪಟ್ಟ ಘಟನೆ ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ...
ಪುತ್ತೂರು: ಪುತ್ತೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದ ಶ್ರೀಲತಾರವರನ್ನು ವರ್ಗಾವಣೆಗೊಳಿಸಲಾಗಿದೆ. ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿಗೆ ವರ್ಗಾಯಿಸಿ ಆದೇಶಿಸಲಾಗಿದೆ. ಆದರೆ ಶ್ರೀಲತಾರವರ ವರ್ಗಾವಣೆಯಿಂದ ಪುತ್ತೂರಿನ ಸಿಡಿಪಿಒ ಹುದ್ದೆಗೆ ನೇಮಕಗೊಳಿಸದೆ...
ವಿಟ್ಲ; ಅನ್ಯಕೋಮಿನ ಯುವಕರ ಜೊತೆ ಯುವತಿಯೋರ್ವಳು ಪತ್ತೆಯಾದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ. ಇಬ್ಬರು ಯುವಕರ ಜೊತೆಗೆ ಯುವತಿಯೋರ್ವಳು ತಿರುಗಾಡುತ್ತಿರುವ ಬಗ್ಗೆ ಸಂಶಯದಿಂದ ಸ್ಥಳೀಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ....