ಶನಿವಾರ ರಾತ್ರಿ ನಡೆದ ರಾಕೆಟ್ ದಾಳಿಯನ್ನು ನಿಯಂತ್ರಿಸುವ ಸಂದರ್ಭದಲ್ಲಿ ಅದರಿಂದ ಹಾರಿದ ತುಣುಕು ದಕ್ಷಿಣ ಕನ್ನಡ ಮೂಲದ ವ್ಯಕ್ತಿ ವಾಸವಾಗಿದ್ದ ಮನೆಯ ಕಿಟಕಿಗೆ ತಾಗಿ ತುಂಡಾಗಿದ್ದು ಬಿಟ್ಟರೆ ದಕ್ಷಿಣ ಕನ್ನಡದಿಂದ ಹೋದ ಎಲ್ಲರೂ ಸುರಕ್ಷಿತವಾಗಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ...
ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ 10 ವರ್ಷದ ಹಿಂದಿನ ಯೋಜನೆಯಾಗಿದೆ. ಕೇಂದ್ರದ ಗ್ರಿಡ್ ನಿಂದ ಕಾಸರಗೋಡಿಗೆ ವಿದ್ಯುತ್ ಸರಬರಜು ಮಾಡಲು ಈ ವಿದ್ಯುತ್ ಸಂಪರ್ಕ ಮಾರ್ಗವನ್ನು ಯೋಜಿಸಲಾಗಿದೆ. ಈ ವಿದ್ಯುತ್...
ಬಿಜೆಪಿ ಸರಕಾರ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ರೈತ ವಿದ್ಯಾ ನಿಧಿಯನ್ನು ಘೋಷಿಸಿದ್ದು, ದ.ಕ ಜಿಲ್ಲೆಯಲ್ಲಿ ಸುಮಾರು 24000 ವಿದ್ಯಾರ್ಥಿಗಳಿಗೆ 4000 ದಿಂದ 11000 ತನಕ ನೀಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಈ ಯೋಜನೆಯನ್ನು ನಿಲ್ಲಿಸುವ...
ಮಂಗಳೂರು: ಅಂದಾಜು 2 ವರ್ಷಗಳ ಹಿಂದೆ ಕಳವಾಗಿದ್ದ ಬೈಕೊಂದು ಅಚಾನಕ್ ಆಗಿ ಅದರ ಮಾಲಕನ ಕಣ್ಣಮುಂದೆ ಹಾದು ಹೋದ ಹಾಗೂ ಬಳಿಕ ಮರಳಿ ಅವರ ಕೈ ಸೇರಿದ ಘಟನೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದಿದೆ. 2022ರ...
ಪುತ್ತೂರು : ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿ ಧನ್ವಿತ್ ಅವರು ಕೆನಡಾದ ವಿಂಡ್ಸರ್ನಲ್ಲಿ ಸೆಪ್ಟಂಬರ್ ಹದಿಮೂರರಿಂದ ಹದಿನೇಳನೆ ತಾರೀಕಿನವರೆಗೆ ನಡೆದ ಕಾಮನ್ ವೆಲ್ತ್...
ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಂಪನಿಗಳ ಸಿಬ್ಬಂದಿ ಯಂತ್ರಗಳ ಸಹಿತವಾಗಿ ಅಡ್ಯನಡ್ಕ ಕೊಲ್ಲಪದವು ಪರಿಸರಕ್ಕೆ ಆಗಮಿಸಿ ವಿದ್ಯುತ್ ಗೋಪುರ ನಿರ್ಮಾಣಕ್ಕೆ ಮುಂದಾದ ವೇಳೆ ರೈತರ ಹಾಗೂ ರಾಜಕೀಯ ಮುಖಂಡರ...
ನವರಾತ್ರಿ ಯಂದು ವಿವಿಧ ಭಜನಾ ತಂಡಗಳಿಂದ ಶ್ರೀ ಕ್ಷೇತ್ರದಲ್ಲಿ ನಿರಂತರ ಭಜನಾ ಸಂಕೀರ್ತನೆ ನಡೆಯಲಿರುವುದು. ಮಧ್ಯಾಹ್ನ 12.30 ಕ್ಕೆ ಪುಷ್ಪಲಂಕಾರ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನೆರವೇರಲಿದ್ದು ಭಕ್ತರಿಗೆ ನವರಾತ್ರಿ ವಿಶೇಷ ಸೇವೆಗಳಾಗಿ ಮಹಾ ಮಾತೆ ದೇಯಿ...
ಪುತ್ತೂರು: ಬೆಳ್ಳಂಬೆಳಿಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆಗೆ ಐಟಿ ಅಧಿಕಾರಿಗಳು ದಾಂಗುಡಿ ಇಟ್ಟಿದ್ದು ಉದ್ಯಮಿಯೊಬ್ಬರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಬೀಡಿ ಕಂಪನಿಯ ಮಾಲಕರ ಮನೆಗೆ ಆದಾಯ ತೆರಿಗೆ ವಿಭಾಗದ ಅಧಿಕಾರಿಗಳಿಂದ...
ಪುತ್ತೂರಿನ ಪ್ರತಿಷ್ಟಿತ ಕಾಲೇಜ್ ಒಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಪಡ್ಪು ಎಂಬಲ್ಲಿ ನಡೆದಿದೆ.ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17)...