ಮಂಗಳೂರಿನ ಹೆಸರಾಂತ ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ (ಎಂ.ಆರ್.ಕಾಮತ್) ಅವರು ಅಸಹಜ ಸಾವಿನ ವಿಚಾರ ಸುಮಾರು ಒಂದು ತಿಂಗಳ ಬಳಿಕ ಮತ್ತೆ ಮುನ್ನಲೆಗೆ ಬಂದಿದೆ. ಈ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ ನಿಜಾಂಶವನ್ನು ಬಯಲಿಗೆಳೆಯಲು ವಿಶೇಷ...
ಪುತ್ತೂರು : ದುಬೈನಿಂದ ಪುತ್ತೂರಿನ ವಕೀಲರೊಬ್ಬರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ತಾನೂ ಭೂಗತ ಲೋಕದ ಪಾತಕಿ ಎಂದು ಪರಿಚಯಿಸಿಕೊಂಡು ಬೆದರಿಸಿದ ಹಾಗೂ ಹಣಕ್ಕಾಗಿ ಬೇಡಿಕೆಯಿಟ್ಟ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ, ಪುತ್ತೂರಿನಲ್ಲಿ ಕಾಂಗ್ರೆಸ್ ಜಯಬೇರಿ ಭಾರಿಸಿದೆ ಇದಕ್ಕೆಲ್ಲಾ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಕಾರಣರಾಗಿದ್ದಾರೆ, ನಮಗೆ ಈಗ ಬಡವರ ಸೇವೆ ಮಾಡಲು ಉತ್ತಮ ಅವಕಾಶ ಸಿಕ್ಕಿದೆ, ಪ್ರತೀಯೊಂದು ಕಡೆಗಳಲ್ಲೂ ಬಡವರಿಗೆ ನಾವು...
ನೆಹರುನಗರದ ವಿವೇಕಾನಂದ ಸಿಬಿಎಸ್ಇ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಕಿಶನ್ ವಿದ್ಯಾಭಾರತಿ ಕರ್ನಾಟಕ ಸ್ಕೂಲ್ ಗೇಮ್ಸ್ ಫೆಡರೇಷನ್ ಆಯೋಜಿಸಿದ್ದ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ, ಮೂರು ಬೆಳ್ಳಿಯ ಪದಕ...
ರಾಷ್ಟ್ರೀಯತೆಯ ರಾಜಕಾರಣ ದೇಶದಲ್ಲಿ ಆಗಬೇಕಾದರೇ ಸಂಘಪರಿವಾರದ ಪ್ರತಿಯೊಬ್ಬ ಕಾರ್ಯಕರ್ತನು ಪರಿವರ್ತನೆಯ ಮಾದ್ಯಮವಾಗಬೇಕು. ಇವತ್ತು ಭಜರಂಗದಲ್ಲಿ ಇದ್ದರೇ ನಾಳೆ ಬಿಜೆಪಿಯಲ್ಲಿ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಿದ್ದರೇ ಅದು ವಿಷದ ವಿಷಯ. ಅದನ್ನು ಮನಸ್ಸಿನಿಂದ ತೆಗೆದು ಹಾಕಿ. ಸಾಯುವವರೆಗೂ...
ಪುತ್ತೂರು: ಮುಖ್ಯರಸ್ತೆಯಲ್ಲಿರುವ ಬುಶ್ರಾ ಟವರ್ ನಲ್ಲಿ ವ್ಯವಹರಿಸುತ್ತಿರುವ ನ್ಯೂ ಮಂಗಳೂರು ಇಲೆಕ್ಟ್ರಾನಿಕ್ಸ್ ನಲ್ಲಿ 8ನೇ ವಾರ್ಷಿಕೋತ್ಸವ ಮಾರಾಟ ನಡೆಯುತ್ತಿದ್ದು ಉತ್ತಮ ಜನ ಸ್ಪಂದನೆ ದೊರೆಯುತ್ತಿದೆ. ಈ ಸಂದರ್ಭದಲ್ಲಿ L.G ಕಂಪೆನಿಯ ಮಂಗಳೂರು ಬ್ರಾಂಚ್ ಮೆನೇಜರ್ ಪ್ರಭಾತ್...
ಹನ್ನೊಂದು ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು...
” ಜ್ಯೋತಿ ಆರ್ ಪ್ರಸಾದ್ರವರ ಹೇಳಿಕೆ ಸರಿಯಲ್ಲ, ಇತ್ತೀಚೆಗೆ ನಡೆದ ವಿದ್ಯಾಮಾನಗಳ ಹಿನ್ನಲೆಯಲ್ಲಿ ಸಂಸ್ಥೆಯ ಹಿತದೃಷ್ಟಿಯನ್ನು ಕಾಪಾಡುವ ದೃಷ್ಟಿಯಿಂದ ಕೌನ್ಸಿಲ್ ಸದಸ್ಯರು ಕೆವಿಜಿ ಪಾಲಿಟೆಕ್ನಿಕ್ಗೆ ಭೇಟಿ ನೀಡಿದ್ದಾರೆಯೇ ಹೊರತು ಯಾವುದೇ ರೀತಿಯ ದಬ್ಬಾಳಿಕೆ ಅಥವಾ ಒತ್ತಡ...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪದಾಧಿಕಾರಿಗಳು ನಮಗೆ ಸಂಬಂಧಪಟ್ಟ ವಿದ್ಯಾಸಂಸ್ಥೆಯಲ್ಲಿ ದಾಳಿ, ದಬ್ಬಾಳಿಕೆ ನಡೆಸಿದ್ದಾರೆ. ನಮ್ಮ ಸಂಸ್ಥೆಗಳ ಸಿಬ್ಬಂದಿಗೆ ಇದರಿಂದ ಭಯ ಮತ್ತು ಗಾಬರಿ ಉಂಟಾಗಿದೆ ಎಂದು ಡಾ.ಕೆ.ವಿ. ರೇಣುಕಾಪ್ರಸಾದ್ ಅವರ ಪತ್ನಿ ಡಾ. ಜ್ಯೋತಿ...
ಮಂಗಳೂರು: ಸರ್ಕಾರದ ಯೋಜನೆಗಳು, ಸಾಲ ಪಡೆಯಲು ಆಧಾರ್, ಪ್ಯಾನ್, ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ತಯಾರಿಸಿ ನೀಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಗಳೂರಿನ ಬಜ್ಜೋಡಿ ಬಿಕರ್ನಕಟ್ಟೆ ನಿವಾಸಿ 41 ವರ್ಷದ ಬರ್ನಾಡ್...